loksbha election 2024

Loksabha Election Results 2024: ಮೈಸೂರಲ್ಲಿ ಯದುವೀರ್‌ಗೆ 47676 ಮತಗಳ ಮುನ್ನಡೆ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥೀ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ. ಚುನಾವಣಾ ಆಯೋಗ…

2 years ago