ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ನಾಡಿನಾದ್ಯಂತ ರಾಮನವಮಿಯ ಅಂಗವಾಗಿ ರಾಮನಿಗೆ ವಿವಿಧ ಪೂಜಾ ಕೈಂಕರ್ಯಗಳು ಮುಂಜಾನೆಯಿಂದಲೂ ಜರುಗುತ್ತಿವೆ. ರಾಮನವಮಿ ಎಂದ ಕ್ಷಣ ಮಜ್ಜಿಗೆ, ಪಾನಕ, ಹೆಸರುಬೇಳೆ ಕೋಸಂಬರಿಯನ್ನು…