Mysore
18
overcast clouds

Social Media

ಶುಕ್ರವಾರ, 06 ಮಾರ್ಚ್ 2026
Light
Dark

lorry accident

Homelorry accident

ಮಳವಳ್ಳಿ : ತಾಲೂಕಿನ ಕಿರುಗಾವಲು ಸಮೀಪ ಅಕ್ಕಿ ತುಂಬಿದ ಲಾರಿ ಒಂದು ಪಲ್ಟಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಿಗ್ಗೆ ಜರುಗಿದೆ. ಕಿರುಗಾವಲಿನ ರೈಸ್ ಮಿಲ್ ನಿಂದ ಅಕ್ಕಿ ತುಂಬಿಕೊಂಡು ಬನ್ನೂರಿಗೆ ತೆರಳುತ್ತಿದ್ದ ಮಿನಿ ಲಾರಿ ಕೊದೆನು ಕೊಪ್ಪಲು ನಡು …

Man dies after being run over by lorry

ಕುಶಾಲನಗರ : ಲಾರಿ ಹರಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಗುಡ್ಡೆಹೊಸೂರಿನಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ನಾಪೋಕ್ಲು ಕೊಟ್ಟಮುಡಿ ಗ್ರಾಮದ ಅಬ್ದುಲ್ ಸಲಾಂ ಮೃತಪಟ್ಟ ವ್ಯಕ್ತಿ. ಗುರುವಾರ ಬೆಳಗಿನ ಜಾವ ಮೈಸೂರಿಗೆ ತೆರಳುತ್ತಿದ್ದ ಲಾರಿಯು ಅಬ್ದುಲ್ ಸಲಾಂ ತಲೆ ಮೇಲೆ ಹರಿದಿದೆ. ಮೃತ …

Tipper lorry collision: Farmer woman dies

ಮದ್ದೂರು: ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ರೈತ ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ತಿಪ್ಪೂರು ಗ್ರಾಮದ ಬಳಿ ನಡೆದಿದೆ. ಭಾರತಿ ಎಂಬುವವರೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ತಮ್ಮ ಜಮೀನಿಗೆ ಹಸುವನ್ನು ಹಿಡಿದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ …

fire accident madikeri

ಮಡಿಕೇರಿ: ಮಡಿಕೇರಿ-ಮಂಗಳೂರು (Madikeri-Manglore) ರಾಷ್ಟ್ರೀಯ ಹೆದ್ದಾರಿ ನಡುವಿನ ಕೊಯನಾಡು ಬಳಿ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಾರಿ ಸುಟ್ಟು ಕರಕಲಾಗಿದೆ. ಪುತ್ತೂರಿನಿಂದ ಮಡಿಕೇರಿ ಕಡೆಗೆ ಇಟ್ಟಿಗೆ ತುಂಬಿಕೊಂಡು ಹೋಗುತ್ತಿದ್ದ ವೇಳೆ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಹತ್ತೇ ನಿಮಿಷದಲ್ಲಿ ಬೆಂಕಿಯ ಕೆನ್ನಾಲಿಗೆಗೆ …

ಗುಂಡ್ಲಪೇಟೆ: ಬ್ರೇಕ್ ಫೇಲ್ಯೂರ್ ಆದ ಪರಿಣಾಮ ನೋಡನೋಡುತ್ತಿದ್ದಂತೆ ರಸ್ತೆ ಬದಿಗೆ ಲಾರಿಯೊಂದು ನುಗ್ಗಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಗಾಯಗೊಂಡಿದ್ದು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗೂಡಲೂರಿನಿಂದ ಕಬ್ಬಿಣದ …

ಚಾಮರಾಜನಗರ : ತಮಿಳುನಾಡು ಕಡೆಗೆ ಕರಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಚಕ್ರಕ್ಕೆ ಯುವಕ ಸಿಲುಕಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಪುಣಜನೂರು ಚೆಕ್‌ಪೊಸ್ಟ್ ಹತ್ತಿರ ನಡೆದಿದೆ. ಪುಣಜನೂರು ಗ್ರಾಮದ ಲೇಟ್ ಕುಂಬೇಗೌಡನ ಮಗ ಕೋಣೋರೆಗೌಡ (40 ವರ್ಷ) ಮೃತ ದುರ್ದೈವಿಯಾಗಿದ್ದಾರೆ. ಈತ ಪುಣಜನೂರು …

ವಿರಾಜಪೇಟೆ: ಕೊಡಗು-ಕೇರಳ ಗಡಿಯ ಮಾಕುಟ್ಟ ಅರಣ್ಯದ ಬಳಿ ಚಾಲಕನ ನಿಯಂತ್ರಣ ತಪ್ಪಿ ತೆಲಂಗಾಣ ರಾಜ್ಯಕ್ಕೆ ಸೇರಿದ ಲಾರಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾಕುಟ್ಟದ ರಸ್ತೆ ಬದಿಯ ಅಂಬುಜ ಹೋಟೆಲ್‌ ಬಳಿ ಈ ಘಟನೆ ನಡೆದಿದ್ದು, …

ಕೊಡಗು: ಲಾರಿಯೊಂದು ಬ್ರೇಕ್‌ ಫೇಲ್‌ ಆಗಿ ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ತಮಿಳುನಾಡಿನ ಲಾರಿ ಬ್ರೇಕ್‌ ಫೇಲ್‌ ಆದ ಪರಿಣಾಮ ಈ ಘಟನೆ ನಡೆದಿದ್ದು, ಆಟೋ ಚಾಲಕನ ಸ್ಥಿತಿ ಗಂಭೀರವಾಗಿ ಆಸ್ಪತ್ರೆಗೆ …

Stay Connected​
error: Content is protected !!