ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಒಂದಲ್ಲಾ ಒಂದು ಅನಾಹುತ ಸಂಭವಿಸುತ್ತಿದ್ದು, ಪಿರಿಯಾಪಟ್ಟಣದಲ್ಲಿ ಲಾರಿಯೊಂದು ಸ್ಕಿಡ್ ಆಗಿ ಉರುಳಿಬಿದ್ದ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಈ ಘಟನೆ ನಡೆದಿದ್ದು, ಲಾರಿ ಉರುಳಿಬಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ …

