Mysore
30
clear sky

Social Media

ಶನಿವಾರ, 07 ಫೆಬ್ರವರಿ 2026
Light
Dark

love

Homelove

ರಾಮನಗರ: ಪ್ರೀತಿ ಹೆಸರಿನಲ್ಲಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಯುವಕನೊಬ್ಬ ಕೈಕೊಟ್ಟಿದ್ದು, ಮನನೊಂದ ಯುವತಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ. 26 ವರ್ಷದ ಯುವತಿ ಆತ್ಮಹತ್ಯೆಗೆ ಯತ್ನಿಸಿದವಳು. ರಾಮನಗರದ ತೆರಿಗೆದೊಡ್ಡಿ ಗ್ರಾಮದ ಯುವಕ ಅರುಣ್‌ ನಾಯ್ಕ್‌ ಎಂಬಾತ …

sucide

ನಂಜನಗೂಡು : ಅಪ್ರಾಪ್ತೆಯ ಹಿಂದೆ ಬಿದ್ದು ಪ್ರೀತಿಗೆ ಒತ್ತಾಯಿಸಿ ಮದುವೆ ಆಗುವಂತೆ ಪೀಡಿಸಿ ಮಾನಸಿಕ ಕಿರುಕುಳ ನೀಡಿದ ಹಿನ್ನಲೆ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಂಜನಗೂಡಿನ ನೀಲಕಂಠನಗರದಲ್ಲಿ ನಡೆದಿದೆ. ಅಪ್ರಾಪ್ತೆ ದಿವ್ಯ(17) ಮೃತ ದುರ್ದೈವಿ. ದೇಬೂರು ಗ್ರಾಮದ ಆದಿತ್ಯ …

sucide

ಮಡಿಕೇರಿ : ತಾನು ಪ್ರೀತಿಸುತ್ತಿದ್ದ ಯುವತಿಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥ ಆದ ವಿಚಾರ ತಿಳಿದು ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಮರಗೋಡು ಜನತಾ ಕಾಲೋನಿಯಲ್ಲಿ ನಡೆದಿದೆ ಜನತಾ ಕಾಲೋನಿಯ ಮನೋಜ್(೨೬) ಮೃತ ಯುವಕ. ಮನೋಜ್ ಉಡುಪಿಯಲ್ಲಿ ಹೋಟೆಲ್ ಮೇಲ್ವಿಚಾರಕನಾಗಿ ಕೆಲಸ …

ಚಾಮರಾಜನಗರ: ಅಪ್ರಾಪ್ತೆ ಯುವತಿ ಪ್ರೀತಿ ನಿರಾಕರಿಸಿದ ಹಿನ್ನಲೆ ಬೇಸತ್ತ ಯುವಕನೋರ್ವ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲೇ ತಾನೇ ಚಾಕು ಇರಿದುಕೊಂಡು ಗಂಭೀರ ಗಾಯಗೊಂಡು ನಗರದ ಸಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಸಾಣೆಗಲ್ಲಿನ ಪ್ರದೀಪ್ ಚಾಕುವಿನಿಂದ ಇರಿದುಕೊಂಡಿರುವ ವ್ಯಕ್ತಿ. ಶನಿವಾರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಾರಿಗೆ …

girl feel alone

ಒಂದು ದಿನ ನಮ್ಮ ನ್ಯಾಯಿಕ ಪೀಠದ ಮುಂದೆ ಒಬ್ಬ ಬಾಲಕಿ, ಮತ್ತೊಬ್ಬ ಮಹಿಳೆ ಬಂದು ಕುಳಿತಿದ್ದಾರೆ. ಅವರ ಪ್ರಕರಣಕ್ಕೆ ಸಂಬಂಧಿಸಿದ ಕಡತವನ್ನು ಮುಂದಿಟ್ಟುಕೊಂಡಿದ್ದ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಕಾರ್ಯದರ್ಶಿಯೂ   ಆದ, ನಿಲಯದ ಅಧಿಕ್ಷಕರು, ಈ ಬಾಲಕಿಗೆ ಇನ್ನೆರಡು ತಿಂಗಳುಗಳಲ್ಲಿ ೧೮ …

senior-citizens

ಸೌಮ್ಯಕೋಠಿ, ಮೈಸೂರು ‘ಮಾಡಿದ್ದುಣ್ಣೋ ಮಹಾ ರಾಯ’ ಎನ್ನುವ ಗಾದೆ ಮಾತಿನಂತೆ ನಾವು ವಯಸ್ಸಿದ್ದಾಗ ಹೇಗೆ ನಡೆದುಕೊಳ್ಳುತ್ತೇವೋ ಹಾಗೆ ವಯಸ್ಸಾದ ಮೇಲೆ ಅದರ ಫಲ ಇರುತ್ತದೆ. ಜಾತಕದಲ್ಲಿ ಏನು ಬರೆದಿದೆ ಎನ್ನುವುದಕ್ಕಿಂತ , ನಮ್ಮ ಕರ್ಮದ ಫಲ ನಮಗೆ ದೊರೆಯುತ್ತದೆ ಎನ್ನುವುದು ನೂರಕ್ಕೆ …

ಹಾವೇರಿ: ಪ್ರೀತಿಸಲು ಯುವತಿ ಒಪ್ಪಲ್ಲಿಲ್ಲ ಎಂಬ ಕಾರಣಕ್ಕೆ ನೊಂದಿದ್ದ ಯುವಕನೊಬ್ಬ ಯುವತಿ ಮುಂದೆಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಹಾವೇರಿಯ ತಡಸ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ಬೆಳಗಲಿ ಗ್ರಾಮದ ಪ್ರವೀಣ(25) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ. ಈ ಸಂಬಂಧ …

ಬೆಂಗಳೂರು : ಪ್ರೇಯಸಿಯ ಜೊತೆ ಮದುವೆಯಾಗಲು ಜೈಲಿನಲ್ಲಿರುವ ಆರೋಪಿಗೆ ಕರ್ನಾಟಕ ಹೈಕೋರ್ಟ್‌ 15 ದಿನಗಳ ಕಾಲ ಪೆರೋಲ್‌ ನೀಡಿದೆ. ಕೊಲೆ ಪ್ರಕರಣದಲ್ಲಿ 10 ವರ್ಷ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಯನ್ನು 15 ದಿನ ಪೆರೋಲ್‌ ಮೇಲೆ ಬಿಡುಗಡೆ ಮಾಡುವಂತೆ ಜೈಲು ಅಧಿಕಾರಿಗಳಿಗೆ ಹೈಕೋರ್ಟ್‌ …

-ಕಾರ್ತಿಕ್ ಕೃಷ್ಣ ಮೈಸೂರು ಕೆಲವೊಮ್ಮೆ ನಾವು ಅತಿಯಾಗಿ ಬಯಸುವುದು ಪ್ರೀತಿಯನ್ನೇ .ನಾವದನ್ನು ಸಂಗಾತಿಯ ಬೆಚ್ಚಗಿನ ಅಪ್ಪುಗೆಯಲ್ಲೋ,ಗೆಳೆಯರ ಚೇಷ್ಟೆಯಲ್ಲೋ, ಅಪ್ಪನ ಗದರುವಿಕೆಯಲ್ಲೋ , ಅಮ್ಮನ ಮಡಿಲಿನ ಆಸರೆಯಲ್ಲೋ ಅಥವಾ ಇಷ್ಟದ ತಿನಿಸಿನಲ್ಲೋ ಆಗಾಗ ಹುಡುಕುತ್ತೇವೆ. ಅದಕ್ಕಾಗಿ ಕೆಲವೊಮ್ಮೆ ಹಾತೊರೆಯುತ್ತೇವೆ. ಅದು ಕಾಣದೆ ಇದ್ದಾಗ …

Stay Connected​
error: Content is protected !!