ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು, ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ ಆಘಾತಕಾರಿ ವಿಚಾರ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. …




