ಚಾಮರಾಜನಗರ: ಅಪ್ರಾಪ್ತೆ ಯುವತಿ ಪ್ರೀತಿ ನಿರಾಕರಿಸಿದ ಹಿನ್ನಲೆ ಬೇಸತ್ತ ಯುವಕನೋರ್ವ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲೇ ತಾನೇ ಚಾಕು ಇರಿದುಕೊಂಡು ಗಂಭೀರ ಗಾಯಗೊಂಡು ನಗರದ ಸಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಸಾಣೆಗಲ್ಲಿನ…