ರಾಮನಗರ : ತಾಲ್ಲೂಕಿನ ಕೆ.ಜಿ. ಹೊಸಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ಉದ್ರಿಕ್ತರ ಗುಂಪೊಂದು ಗ್ರಾಮದಲ್ಲಿನ ಮನೆಗೆ ಬೆಂಕಿ ಇಟ್ಟಿದೆ. ಮನೆಯಲ್ಲಿನ ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣ, ಬೈಕ್…