ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ ಮೇಟಿಯವರು ನನಗೆ ಅತ್ಯಂತ ಆಪ್ತರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಸಚಿವರು, ಹಿರಿಯ ನಾಯಕರು…