ಹೊಸದಿಲ್ಲಿ : ತೈಲ ಮಾರುಕಟ್ಟೆ ಕಂಪೆನಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೊಸ ಪರಿಷ್ಕರಣೆ ಘೋಷಿಸಿದ್ದು, ಇದು ಬುಧವಾರದಿಂದಲೇ ಜಾರಿಗೆ ಬಂದಿದೆ. ಹಬ್ಬದ ಋತುವಿಗೆ ಸ್ವಲ್ಪ ಮುಂಚಿತವಾಗಿ ಹೆಚ್ಚಳವಾಗಿದ್ದು, ವಾಣಿಜ್ಯ ಅಡುಗೆ ಅನಿಲವನ್ನು ಹೆಚ್ಚು ಅವಲಂಬಿಸಿರುವ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಹಲವಾರು …



