ನವದೆಹಲಿ: ಮಧ್ಯಪ್ರಾಚ್ಯ ಸಂಘರ್ಷ ಮುಂದುವರಿದಿದ್ದು, ಭಾರತದಲ್ಲಿ ಎಲ್‌ಪಿಜಿ ಬಳಕೆ 13% ರಷ್ಟು ಕುಸಿತ ಕಂಡಿದೆ. ಭಾರತದಲ್ಲಿ ಮಾರ್ಚ್‌ನಲ್ಲಿ ಎಲ್‌ಪಿಜಿ ಬಳಕೆ ಶೇ.13ರಷ್ಟು ಕುಸಿತವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಎಲ್‌ಪಿಜಿ 2.729 ದಶಲಕ್ಷ ಟನ್ ಬಳಕೆಯಾಗಿತ್ತು. ಆದರೆ ಈ ವರ್ಷದ ಮಾರ್ಚ್‌ನಲ್ಲಿ …
ನವದೆಹಲಿ: ಮಧ್ಯಪ್ರಾಚ್ಯ ಸಂಘರ್ಷ ಮುಂದುವರಿದಿದ್ದು, ಭಾರತದಲ್ಲಿ ಎಲ್‌ಪಿಜಿ ಬಳಕೆ 13% ರಷ್ಟು ಕುಸಿತ ಕಂಡಿದೆ. ಭಾರತದಲ್ಲಿ ಮಾರ್ಚ್‌ನಲ್ಲಿ ಎಲ್‌ಪಿಜಿ ಬಳಕೆ ಶೇ.13ರಷ್ಟು ಕುಸಿತವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಎಲ್‌ಪಿಜಿ 2.729 ದಶಲಕ್ಷ ಟನ್ ಬಳಕೆಯಾಗಿತ್ತು. ಆದರೆ ಈ ವರ್ಷದ ಮಾರ್ಚ್‌ನಲ್ಲಿ …
ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ದೂರಿದರು. ಕಲಬುರಗಿ ಯಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ …
ಅನುಮತಿಗಾಗಿ ಕಾಯುತ್ತಿರುವ ಮತ್ತೆರಡು ಹಡಗುಗಳು ಹೊಸದಿಲ್ಲಿ : ಸುಮಾರು 46,000 ಮೆಟ್ರಿಕ್ ಟನ್‌ಗಳಿಗೂ ಹೆಚ್ಚು ಇಂಧನ ಹೊತ್ತ ದೊಡ್ಡ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ, ಹಾರ್ಮುಜ್ ಜಲಸಂಧಿಯ ಮೂಲಕ ಸಾಗುತ್ತಿದ್ದು, ಏಪ್ರಿಲ್ 6 ರ ವೇಳೆಗೆ ಮುಂಬೈ …
ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಭಾಗಗಳಲ್ಲಿ ಹಲವಾರು ಖಾಸಗಿ ಆಟೋ ಎಲ್‌ಪಿಜಿ ಔಟ್‌ಲೆಟ್‌ಗಳಲ್ಲಿ ಅನಿಲ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿದೆ. ಈ ಬೆನ್ನಲ್ಲೆ, ಇದನ್ನು ಪರಿಹರಿಸಲು ಇಂಡಿಯನ್ ಆಯಿಲ್ …
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಹಡಗುಗಳು ಸುರಕ್ಷಿತವಾಗಿ ಭಾರತಕ್ಕೆ ಬಂದು ಸೇರಿವೆ. 90,000 ಟನ್‌ಗಳಿಗಿಂತ ಹೆಚ್ಚು ಹೊತ್ತ ಎರಡು ಭಾರತ ಧ್ವಜವಿರುವ ಟ್ಯಾಂಕರ್‌ಗಳು …
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ ರೀತಿಯ ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ. ರಾಜ್ಯದಲ್ಲಿ ಎಲ್‌ಪಿಜಿ …
ಹೊಸದಿಲ್ಲಿ : ಇರಾನ್ ಸಂಘರ್ಷದಿಂದಾಗಿ ಉಂಟಾದ ಅಂತರರಾಷ್ಟ್ರೀಯ ಅನಿಲ ಪೂರೈಕೆ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ಶೇ.70ರಷ್ಟಕ್ಕೆ ಏರಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಿದ ಪತ್ರದಲ್ಲಿ, ಹಿಂದಿನ ಶೇ.50ರ ಹಂಚಿಕೆಗೆ …
ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು ವಾಣಿಜ್ಯ ವಹಿವಾಟಿನ ಮೇಲೆ ಪರಿಣಾಮ ಬೀರಿದ್ದರೂ ಹಾಲು ಉದ್ಯಮಕ್ಕೆ ಗ್ಯಾಸ್ ಟ್ರಬಲ್ ತಟ್ಟಿಲ್ಲ. ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ …
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಗುಡ್‌ನ್ಯೂಸ್ ನೀಡಿದೆ. ಎಲ್‌ಪಿಜಿ ಉತ್ಪಾದನೆಯಲ್ಲಿ ಹೆಚ್ಚಳವಾಗಿರುವುದರಿಂದ ರಾಜ್ಯಗಳಿಗೆ ಹೆಚ್ಚುವರಿಯಾಗಿ ವಾಣಿಜ್ಯ ಬಳಕೆಗೆ ಶೇ.20ರಷ್ಟು ಅನಿಲ ಹಂಚಿಕೆ …
ಅಹಮದಾಬಾದ್: 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಶಿವಾಲಿಕ್ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ ಮಾಹತಿ ನೀಡಿದ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲು, ಸುಮಾರು 92,700 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ನಂದಾದೇವಿ ಮತ್ತು …