ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು ಖಂಡಿಸಿ ಮೈಸೂರಿನಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಸಂವಿಧಾನದ ಪುಸ್ತಕವನ್ನು …




