ಮೈಸೂರು: ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಅವರು ಪದೇ ಪದೇ ಲೋಕಾಯುಕ್ತ ಕಚೇರಿಗೆ ಭೇಟಿ ನೀಡುತ್ತಿರುತ್ತಾರೆ. ಹೀಗಾಗಿ ಅವರು ಮುಡಾ ಪ್ರಕರಣದಲ್ಲಿ ಲೋಕಾಯುಕ್ತದ ಮೇಲೆ ಪ್ರಭಾವ ಬೀರುತ್ತಿರುವ ಅನುಮಾನವಿದೆ…