ಮೈಸೂರು : ಪಾಕಿಸ್ತಾನದೊಂದಿಗೆ ಕದನ ವಿರಾಮ ಘೋಷಣೆ ವಿಚಾರಕ್ಕೆ ಸಂಬಂದಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನಡೆಯು ಅನುಮಾನಕ್ಕೀಡಾಗಿದ್ದು, ದೇಶದ ಜನರಿಗೆ ಸತ್ಯಾಂಶವನ್ನು ಹೇಳಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದರು. ಮೈಸೂರು ನಗರ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, …






