Mysore
23
moderate rain
Light
Dark

m lakshman

Homem lakshman

ಮೈಸೂರು : ವಿಶ್ವನಾಥ್‌ ಗೆ ತಲೆಕೆಟ್ಟಿದೆ  ಅನ್ಸುತ್ತೆ ಹುಚ್ಚು  ಹುಚ್ಚು ರೀತಿ ಮಾತನಾಡುವುದನ್ನ ನಿಲ್ಲಿಸಿ ನೀವು ಮಾಡುವ ಆರೋಪಗಳಿಗೆ ದಾಖಲೆಗಳಿದ್ರೆ ಅದನ್ನ ಇಟ್ಟು ಮಾತನಾಡಿ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್‌ ವಾಗ್ದಾಳಿ ನಡೆಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಕ್ರಮ ಕುರಿತು …

ಮೈಸೂರು: ಜನರು ಕಾಂಗ್ರೆಸ್‌ನ ಐದು ಗ್ಯಾರಂಟಿ ಯೋಜನೆಗಳನ್ನು ತಿರಸ್ಕರಿಸಿ ಬಿಜೆಪಿಗೆ ಮತ ಚಲಾಯಿಸಿದ್ದಾರೆ. ಹೀಗಾಗಿ ಈ ಪಂಚ ಗ್ಯಾರಂಟಿಗಳ ಮರು ಪರಿಶೀಲನೆ ಆಗಲಿ ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಎಂ. ಲಕ್ಷ್ಮಣ್‌ ಹೇಳಿದರು. ಶನಿವಾರ(ಜೂ 8)ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥೀ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ. ಚುನಾವಣಾ ಆಯೋಗ ನೀಡಿರುವ ಮಾಹಿತಿಯಲ್ಲಿ ಇಂದು ಬೆಳಿಗ್ಗೆ 10.15 ಗಂಟೆ ವೇಳೆಗೆ ಯದುವೀರ್‌ ಅವರು 218031 …

ಮೈಸೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದ ಸಂತ್ರಸ್ತೆಯರಲ್ಲಿ ಶೇ.80 ರಷ್ಟು ಮಹಿಳೆಯರು ಒಕ್ಕಲಿಗರು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್‌ ಹೇಳಿದ್ದಾರೆ. ಮೈಸೂರು ನಗರ ಕಾಂಗ್ರೆಸ್‌ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮೊದಲು ದೇವರಾಜೇಗೌಡರನ್ನು ಬಂಧಿಸಿ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಅವರು, ಚುನಾವಣಾ ಪ್ರಚಾರದಲ್ಲಿ ಹಗಳಿರುಳು ದುಡಿದ ಪಕ್ಷದ ಮುಖಂಡರು, ಕಾರ್ಯಕರ್ತರು, ಎಲ್ಲಾ ಸಂಘಟನೆಗಳು ಸೇರಿದಂತೆ ತಮಗಾಗಿ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿಯ …

ಮೈಸೂರು: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಜನತೆಯ ಮನಗೆದ್ದಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ತಮ್ಮ ಗೆಲುವು ಖಚಿತ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ವಿಶ್ವಾಸ ವ್ಯಕ್ತಪಡಿಸಿದರು. …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್‌ ಅವರು ಯುಗಾದಿ ಹಬ್ಬದ ಪ್ರಯುಕ್ತ ನಗರದ ವಿವಿಧೆಡೆ ದೇವಾಲಯಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಶ್ರೀ ಶ್ರೀ ಬ್ರಹ್ಮ ತಂತ್ರ ಸ್ವತಂತ್ರ ಪರಕಾಲಸ್ವಾಮಿ ಮಠ, ಶ್ರೀ ಲಕ್ಷ್ಮೀ ಹಯಗ್ರೀವ ದೇವರಿಗೆ ಪೂಜೆ, …

ಮೈಸೂರು: ರಾಜ್ಯ ಕಾಂಗ್ರೆಸ್‌ನ ಗ್ಯಾರಂಟಿಯಷ್ಟೆ ನಿಮ್ಮ ಸೇವಕನಾಗಿ ಕೆಲಸ ಮಾಡಿಕೊಡುತ್ತೇನೆ, ನನಗೊಂದು ಅವಕಾಶ ಕೊಡಿ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಮನವಿ ಮಾಡಿದರು. ಚಾಮುಂಡೇಶ್ವರಿ ಕ್ಷೇತ್ರದ ನಾಗನಹಳ್ಳಿ, ಸಿದ್ದಲಿಂಗಪುರ, ಕೆ.ಆರ್.ಮಿಲ್ ಕಾಲೋನಿ, ರಮ್ಮನಹಳ್ಳಿ, ಕಾಳಿಸಿದ್ದನಹುಂಡಿ, ಹಂಚ್ಯಾ, …

ಮೈಸೂರು: ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಲಕ್ಷ್ಮಣ್‌ ಹಾಗೂ ಬಿಜೆಪಿಯಿಂದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಣಕ್ಕಿಳಿದಿದ್ದಾರೆ. ಸದ್ಯ ಈ ಇಬ್ಬರೂ ಅಭ್ಯರ್ಥಿಗಳು ಪ್ರಚಾರ ಕಾರ್ಯಗಳಲ್ಲಿ ನಿರತರಾಗಿದ್ದು, ನಿನ್ನೆ ( ಏಪ್ರಿಲ್‌ 3 ) ಹೆಚ್‌ ವಿಶ್ವನಾಥ್‌ ಇಬ್ಬರ ನಡುವಿನ ಸ್ಪರ್ಧೆಯ …

ಮೈಸೂರು: ಬಿಜೆಪಿಯ ಅಕ್ರಮ ಮತ್ತು ಅಧಿಕಾರಿಶಾಹಿತ್ವ ವಿರುದ್ಧ ಮಾತನಾಡುವ ಎಲ್ಲರನ್ನು ಮುಗಿಸುವ ಹುನ್ನಾರ ಬಿಜೆಪಿಯಲ್ಲಿ ಅಡಗಿದೆ. ಎಲ್ಲಾ ವಿರೋಧಿಗಳನ್ನು ವ್ಯವಸ್ಥಿತವಾಗಿ ಮುಗಿಸುವ ಸಂಚು ಬಿಜೆಪಿ ರೂಪಿಸಿದೆ. ಇದರ ಭಾಗವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಜೈಲಿಗೆ ಹಾಕಿಸಲು ಬಿಜೆಪಿ ಕಾಯುತ್ತಿದೆ ಎಂದು ಮೈಸೂರು-ಕೊಡಗು …

  • 1
  • 2