Mysore
27
few clouds

Social Media

ಸೋಮವಾರ, 02 ಫೆಬ್ರವರಿ 2026
Light
Dark

m lakshman

Homem lakshman

ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ವಿವಾದಿತ ಪೋಸ್ಟ್‌ ಮಾಡಿರುವ ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಉದಯಗಿರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಕಾರ್ಯಕರ್ತರೊಡನೆ ಉದಯಗಿರಿ ಪೊಲೀಸ್‌ ಠಾಣೆಗೆ ಭೇಟಿ ನೀಡಿದ …

ಮೈಸೂರು: ಚೆಕ್‌ಬೌನ್ಸ್‌ ಪ್ರಕರಣದಲ್ಲಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ನ್ಯಾಯಾಲಯ ಶಿಕ್ಷೆ ನೀಡಿದೆ. ಪೊಲೀಸರು ಅವರನ್ನು ತಕ್ಷಣವೇ ಬಂಧಿಸಬೇಕು, ಇಲ್ಲವಾದರೆ  ಆಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಎಚ್ಚರಿಕೆ ನೀಡಿದ್ದಾರೆ. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಜನವರಿ.31 ಸುದ್ದಿಗೋಷ್ಠಿಯಲ್ಲಿ …

ಮೈಸೂರು: ಬೆಂಗಳೂರು ಅರಮನೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಆಡಳಿತದಲ್ಲಿ ಟಾರ್ಗೆಟ್‌ ಮಾಡುತ್ತಿಲ್ಲ. ಬೇರೆ ಬೇರೆ ಸರ್ಕಾರದ ಆಡಳಿತದಲ್ಲೂ ಸುಗ್ರೀವಾಜ್ಞೆ ತಂದಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.27) ಬೆಂಗಳೂರು ಅರಮನೆ ಆಸ್ತಿಗೆ ಸರ್ಕಾರದಿಂದ ಸುಗ್ರೀವಾಜ್ಞೆ ತರುವ ಬಗ್ಗೆ …

ಮೈಸೂರು: ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಪರವಾಗಿ ಇಡಿ ಕೆಲಸ ಮಾಡುತ್ತಿದ್ದು, ಇಡಿ ವಿರುದ್ಧ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದೇವೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪಿಸಿದ್ದಾರೆ. ಈ ಕುರಿತು ಮೈಸೂರಿನ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ನಿವೇಶನ …

ಮೈಸೂರು: ಜೆಡಿಎಸ್‌ನ 9 ಶಾಸಕರು ಕಾಂಗ್ರೆಸ್‌ ಪಕ್ಷಕ್ಕೆ ಬರಲು ಈಗಾಗಲೇ ತಯಾರಿ ನಡೆಸಿದ್ದು, ಫೆಬ್ರವರಿ ವೇಳೆಗೆ ಅವರೆಲ್ಲಾ ಕಾಂಗ್ರೆಸ್‌ ಸೇರಲಿದ್ದಾರೆ ಎಂದು ಕಾಂಗ್ರೆಸ್‌ ವಕ್ತಾರ ಎಂ. ಲಕ್ಷ್ಮಣ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …

ಮೈಸೂರು: ನಗರದ ಕೆಆರ್‌ಎಸ್‌ ರಸ್ತೆಗೆ ಪ್ರಿನ್ಸೆಸ್‌ ರಸ್ತೆಯೆಂದು ನಾಮಕರಣ ಮಾಡಿರುವುದಕ್ಕೆ ಸಂಸದ ಯದುವೀರ್‌ ದಾಖಲೆಗಳಿದ್ದರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಜನವರಿ.1) ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಮಾರ್ಗ ಎಂಬ ಹೆಸರಿಡುವುದಕ್ಕೆ ಬಿಜೆಪಿಯವರು ವಿರೋಧ ವ್ಯಕ್ಯಪಡಿಸುವ ಬಗ್ಗೆ …

ಮೈಸೂರು: ನಗರದ ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡಿರುವುದಕ್ಕೆ ಮಾಜಿ ಸಂಸದ ಪ್ರತಾಪ್‌ ಸಿಂಹ ಬೆಂಬಲ ಸೂಚಿಸಿರುವುದಕ್ಕೆ, ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ನಗರದಲ್ಲಿ ಇಂದು(ಡಿಸೆಂಬರ್.26)‌ ಕಾಂಗ್ರೆಸ್‌ ಕಚೇರಿಯಲ್ಲಿ ಕೆಆರ್‌ಎಸ್‌ ರಸ್ತೆಗೆ ಸಿಎಂ …

ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್‌ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನಿನ್ನೆ ಗಂಭೀರ ಆರೋಪ ಮಾಡಿದ್ದರು. ಇಬ್ಬರು ವ್ಯಕ್ತಿಗಳು ನನಗೆ …

ಮೈಸೂರು: ಇಲ್ಲಿನ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೇಗೆ ನಿಧನರಾದ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರಿಗೆ ಪುಷ್ಪಾರ್ಚನೆ ನುಡಿ ನಮನ ಸಲ್ಲಿಸಲಾಯಿತು. ನಗರದ ಪತ್ರಕರ್ತರ ಭವನದಲ್ಲಿ ಇಂದು(ಡಿಸೆಂಬರ್‌.16) ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ …

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಸುಳ್ಳು ಪ್ರಕರಣವಾಗಿದ್ದು, ಇಡಿ ತನಿಖೆಯಲ್ಲಿ ಅಧಿಕಾರಿಗಳು ನಿರಂತರವಾಗಿ ಕಾಲಹರಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ನಗರದ ದಿ ಇನ್ಸ್‌ಟಿಟ್ಯೂಟ್‌ ಆಫ್‌ ಇಂಜಿನಿಯರ್ಸ್‌ ಸಭಾಂಗಣದಲ್ಲಿ ಇಂದು(ಡಿ.3) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ …

Stay Connected​
error: Content is protected !!