Mysore
22
broken clouds

Social Media

ಭಾನುವಾರ, 17 ಮೇ 2026
Light
Dark

m lakshman

Homem lakshman

ಮೈಸೂರು: ಓರ್ವ ಶ್ರೇಷ್ಠ ನಾಯಕನ ಪದಚ್ಯುತಿ ಮಾಡಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ. ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ …

ಮೈಸೂರು: ಶಾಸಕ ಶ್ರೀವತ್ಸ ಮುಡಾದಲ್ಲಿ ಜಿ-ಕ್ಯಾಟಗರಿ ಸೈಟ್‌ ಪಡೆದಿದ್ದಾರೆ ಎಂದು ಆರೋಪಿಸಿದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ಗೆ ಶಾಸಕ ಶ್ರೀವತ್ಸ ತಿರುಗೇಟು ಕೊಟ್ಟಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ನನ್ನ ವಿರುದ್ಧದ ಆರೋಪ ಸಾಬೀತಾದರೇ 24 ಗಂಟೆಗಳಲ್ಲಿ …

ಮೈಸೂರು: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಶಾಸಕ ಶ್ರೀವತ್ಸ ಜಿ-ಕ್ಯಾಟಗರಿ ಸೈಟ್‌ ಪಡೆದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಲೇಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆಗ್ರಹಿಸಿದ್ದಾರೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಅವರು, …

ಮೈಸೂರು : ಅನವಶ್ಯಕವಾಗಿ ಸಿದ್ದರಾಮಯ್ಯ ವಿರುದ್ಧ ಟ್ರೋಲ್‌ ಮಾಡಿದರೆ ದೂರು ದಾಖಲು ಮಾಡುತ್ತೇವೆ ಎಂದು ಸಿದ್ದರಾಮಯ್ಯ ವಿರುದ್ಧ ಟ್ರೋಲರ್ಸ್‌ಗೆ ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌ ಎಚ್ಚರಿಕೆ ನೀಡಿದ್ದಾರೆ. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಚಾರ ತಿಳಿದು ಟ್ರೋಲ್‌ ಮಾಡಬೇಕು. ಬಾಯಿಗೆ …

ಮೈಸೂರು: ಬಿಜೆಪಿ ಅವರ ಮೈಸೂರು ಚಲೋ ಪಾಪದ ಯಾತ್ರೆ ಇಂದಿಗೆ ಅಂತ್ಯಗೊಂಡಿದೆ. ಆ ಮೂಲಕ ಬಿಜೆಪಿಗರ ಮೇಲೆ ಅಂಟಿಕೊಂಡಿದ್ದ ಕೊಳೆಯನ್ನು ಇಂದು ತೊಳೆದುಕೊಂಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ಕಟುವಾಗಿ ಟೀಕಿಸಿದರು. ಮೈಸೂರು ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣಕ್ಕೆ …

ಮೈಸೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಖಾಲಿ ಚೊಂಬು ಹಾಗೂ ತೆಂಗಿನಕಾಯಿ ಚಿಪ್ಪು ನೀಡಿರುವ ಬಿಜೆಪಿಯನ್ನು ಬೆಂಬಲಿಸಬೇಕೇ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರಶ್ನೆ ಮಾಡಿದ್ದಾರೆ. ನಿನ್ನೆ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ …

ಮೈಸೂರು: ಮುಡಾದಲ್ಲಿ ನಡೆದಿರುವ ಬಹುಕೋಟಿ ಹಗರಣ ಸಂಬಂಧ ಮಾಜಿ ಸಚಿವ ಸಾ.ರಾ.ಮಹೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಮುಡಾ ಹಗರಣ ಸಂಬಂಧ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಸಾ.ರಾ.ಮಹೇಶ್‌ ಅವರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮುಡಾದಲ್ಲಿ ನಿವೇಶನ ಪಡೆದಿದ್ದಾರೆ ಎಂದು …

ಮೈಸೂರು : ವಿಶ್ವನಾಥ್‌ ಗೆ ತಲೆಕೆಟ್ಟಿದೆ  ಅನ್ಸುತ್ತೆ ಹುಚ್ಚು  ಹುಚ್ಚು ರೀತಿ ಮಾತನಾಡುವುದನ್ನ ನಿಲ್ಲಿಸಿ ನೀವು ಮಾಡುವ ಆರೋಪಗಳಿಗೆ ದಾಖಲೆಗಳಿದ್ರೆ ಅದನ್ನ ಇಟ್ಟು ಮಾತನಾಡಿ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್‌ ವಾಗ್ದಾಳಿ ನಡೆಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಕ್ರಮ ಕುರಿತು …

ಮೈಸೂರು: ಜನರು ಕಾಂಗ್ರೆಸ್‌ನ ಐದು ಗ್ಯಾರಂಟಿ ಯೋಜನೆಗಳನ್ನು ತಿರಸ್ಕರಿಸಿ ಬಿಜೆಪಿಗೆ ಮತ ಚಲಾಯಿಸಿದ್ದಾರೆ. ಹೀಗಾಗಿ ಈ ಪಂಚ ಗ್ಯಾರಂಟಿಗಳ ಮರು ಪರಿಶೀಲನೆ ಆಗಲಿ ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಎಂ. ಲಕ್ಷ್ಮಣ್‌ ಹೇಳಿದರು. ಶನಿವಾರ(ಜೂ 8)ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥೀ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ. ಚುನಾವಣಾ ಆಯೋಗ ನೀಡಿರುವ ಮಾಹಿತಿಯಲ್ಲಿ ಇಂದು ಬೆಳಿಗ್ಗೆ 10.15 ಗಂಟೆ ವೇಳೆಗೆ ಯದುವೀರ್‌ ಅವರು 218031 …

Stay Connected​
error: Content is protected !!