ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್ ಹುಣಸೂರು ಮೈಸೂರು : ಹೆಚ್ಚುತ್ತಿರುವ ನಗರೀಕರಣದಿಂದಾಗಿ ಅಭಿವೃದ್ಧಿ ಹೆಸರಿನ 'ರಾಕ್ಷಸಿ ಹೊಡೆತ'ದ ಪರಿಣಾಮ ಹಳ್ಳಿಗಾಡಿನ ಕೆರೆಕಟ್ಟೆಗಳು ಹೇಳ ಹೆಸರಿಲ್ಲದಂತೆ ಕಣ್ಮರೆಯಾಗುತ್ತಿದ್ದು, …

