Mysore
24
mist

Social Media

ಭಾನುವಾರ, 07 ಡಿಸೆಂಬರ್ 2025
Light
Dark

maddur

Homemaddur

ಮದ್ದೂರು : ರಾಜ್ಯದ ಮುಖ್ಯಮಂತ್ರಿ ಸ್ಥಾನದ ಹಂಚಿಕೆ ಕಗ್ಗಂಟಾದ ಬೆನ್ನಲ್ಲೇ ಇದೀಗ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮದ್ದೂರು ತಾಲ್ಲೂಕಿನ ಒಕ್ಕಲಿಗ ಸಮುದಾಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸಿದ್ದು ಸ್ಥಾನ ನೀಡಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ …

ಮದ್ದೂರು : ತಾಲ್ಲೂಕಿನ ದೇಶಹಳ್ಳಿ ಗ್ರಾಮದ ಕೊಳ್ಳಿಕೊಡುಗೆ ಆದಿಶಕ್ತಿ ಅಮ್ಮನವರ ದೇವಾಲಯದ ಜಮೀನೊಂದರ ಬಳಿ ಚಿರತೆಯೊಂದನ್ನು ಸೆರೆ ಹಿಡಿಯಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ದೂರದ ಅರಣ್ಯ ಪ್ರದೇಶಕ್ಕೆ ಬಿಡಲು ಕ್ರಮ ವಹಿಸಿದ್ದಾರೆ. ತಾಲ್ಲೂಕಿನ ದೇಶಹಳ್ಳಿ ಗ್ರಾಮದ ವೆಂಕಟೇಶ್ ಎಂಬವರ ಬಾಳೆ ತೋಟದಲ್ಲಿ …

Pramod Muthalik

ಮದ್ದೂರು: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ದೂರು ಪ್ರವಾಸ ಹಮ್ಮಿಕೊಂಡಿದ್ದ ಶ್ರೀರಾಮ ಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಅವರಿಗೆ ಮಂಡ್ಯ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ಕುರಿತು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶ …

Madduru Budget released

ಮದ್ದೂರು : ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಬೇಕೆಂಬ ನಿಟ್ಟಿನಲ್ಲಿ ತಾಲ್ಲೂಕಿಗೆ ಹೆಚ್ಚುವರಿ 350 ಕೋಟಿ ರೂ.ಅನುದಾನ ಸರ್ಕಾರದಿಂದ ಬಿಡುಗಡೆಯಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ತಾಲ್ಲೂಕಿನ ಪಣ್ಣೆದೊಡ್ಡಿ ಗ್ರಾಮದಲ್ಲಿ ೩ ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ …

ಮಂಡ್ಯ: ಜಿಲ್ಲೆ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಬೆನಲ್ಲೇ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೀಗ ಮದ್ದೂರು ಸಹಜ ಸ್ಥಿತಿಯತ್ತ ಮರಳಿದೆ. ಮದ್ದೂರಿನಲ್ಲಿ ವರ್ತಕರು ಅಂಗಡಿ-ಮುಂಗಟ್ಟುಗಳನ್ನು ತೆರೆಯುತ್ತಿದ್ದು, ಮೂರು ದಿನದ ಬಳಿಕ ಜನಜೀವನ ಸಹಜ ಸ್ಥಿತಿಗೆ …

ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ಮೆರವಣಿಗೆ ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.‌ಅಶೋಕ್‌ ಅವರು ಗಣೇಶ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ …

ಚಿಕ್ಕಮಗಳೂರು: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದ ಗಲಭೆ ಕುರಿತು ತನಿಖೆ ನಡೆಸಲು ಸಿಎಂ ಹಾಗೂ ಗೃಹ ಸಚಿವರು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾನೂ ಕೂಡ ಹೆಚ್ಚಿನ ತನಿಖೆಗೆ ಆದೇಶಿಸಿದ್ದೇನೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ …

nikhil kumaraswamy

ಮದ್ದೂರು : ಎರಡು ವರ್ಷಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ ಮೂರು ಬಾರಿ ಇಂತಹ ಘಟನೆ ನಡೆದಿದೆ. ಕೆರಗೋಡು, ನಾಗಮಂಗಲ ಬಳಿಕ ಮದ್ದೂರಿನಲ್ಲಿ ನಡೆದಿದೆ. ಮದ್ದೂರಿನಲ್ಲಿ ಭಾನುವಾರದಿಂದ ಅಶಾಂತಿ ವಾತಾವರಣ ನಿರ್ಮಾಣ ಆಗಿದೆ ಎಂದು ಜಾ.ದಳ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು. …

ಮಂಡ್ಯ: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಗಲಾಟೆ ಮಾಡಿದವರ ಬಂಧನವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮದ್ದೂರಿನ ಕೆಲವು ಕಡೆ ಸಣ್ಣ-ಪುಟ್ಟ ಘಟನೆಗಳಾಗಿವೆ. …

n chaluvarayaswamy speech on maddur congress event

ಮಂಡ್ಯ :  ಜಿಲ್ಲೆ ರಾಜ್ಯ ರಾಜಕಾರಣಕ್ಕೆ ಅನೇಕ ನಾಯಕರನ್ನು ನೀಡಿದೆ. ಅವರೆಲ್ಲ ಜಿಲ್ಲೆಯ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಹೇಳಿದರು. ಅವರು ಇಂದು ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ …

  • 1
  • 2
Stay Connected​
error: Content is protected !!