ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ಮೆರವಣಿಗೆ ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಅವರು ಗಣೇಶ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ …

