ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿಂದು ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಳೆದ ಭಾನುವಾರ ಎರಡು ದಿನಗಳ…