maddur

ಮದ್ದೂರಿನಲ್ಲಿ ನಿಖಿಲ್‌ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ: ಬೃಹತ್‌ ಅನಾನಸ್‌ ಹಾರ ಹಾಕಿದ ಅಭಿಮಾನಿಗಳು

ಮದ್ದೂರು: ಇಲ್ಲಿನ ಭಾರತಿ ನಗರದಲ್ಲಿ ಏರ್ಪಡಿಸಿರುವ ಜೆಡಿಎಸ್ ಸದಸ್ಯತ್ವ ಡಿಜಿಟಲ್ ಅಭಿಯಾನಕ್ಕೆ ಚಾಲನೆ ನೀಡಲು ಆಗಮಿಸಿದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಬೃಹತ್‌ ಅನಾನಸ್‌ ಹಾರ ಹಾಕಿ…

6 months ago

ವಿಜೃಂಭಣೆಯಿಂದ ನಡೆದ ತೋಪಿನ ತಿಮ್ಮಪ್ಪನ ಹರಿಸೇವೆ ಉತ್ಸವ

ಮದ್ದೂರು : ರಾಜ್ಯದೆಲ್ಲೆಡೆ ವಿಶಿಷ್ಟ ಆಚರಣೆಯಲ್ಲಿ ಮನೆ ಮಾತಾಗಿರುವ ತಾಲೂಕಿನ ಆಬಲವಾಡಿ ಗ್ರಾಮದ ತೋಪಿನ‌ ತಿಮ್ಮಪ್ಪನ ಹರಿಸೇವೆ ಉತ್ಸವ ವಿಜೃಂಭಣೆಯಿಂದ ನಡೆಯಿತು. ಐತಿಹಾಸಿಕ ಹಿನ್ನೆಲೆಯ ತೋಪಿನ‌ ತಿಮ್ಮಪ್ಪನ…

1 year ago

ಶಿಂಷಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ ಚಾಲನೆ

ಮದ್ದೂರು: ಬನ್ನಹಳ್ಳಿ ಏತ ನೀರಾವರಿ ಯೋಜನೆ ಮೂಲಕ 18 ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಬನ್ನಹಳ್ಳಿ ಏತ ನೀರಾವರಿ ಪಕ್ಕದಲ್ಲಿ ಶಿಂಷಾ ನದಿಗೆ…

1 year ago

ಮೈಸೂರು – ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಮದ್ಯ ಸೇವಿಸಿ ಕಾರು ಚಾಲನೆ; 69 ಸಾವಿರ ದಂಡ

ಮದ್ದೂರು: ಮೈಸೂರು - ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಮದ್ಯಪಾನ ಮಾಡಿ ಮನಬಂದಂತೆ ಕಾರು ಚಾಲನೆ ಮಾಡಿದ ಚಾಲಕನಿಗೆ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯ 69000 ರೂಪಾಯಿ ದಂಡ ವಿಧಿಸಿದೆ.…

2 years ago

ಎಚ್.ಡಿ.ಕುಮಾರಸ್ವಾಮಿ ತಿರುಕನ ಕನಸು ಕಾಣುತ್ತಿದ್ದಾರೆ : ಶಾಸಕ ಕದಲೂರು ಉದಯ್

ಮದ್ದೂರು : ರಾಜ್ಯದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಜಾ ದಳ ಶಾಸಕಾಂಗ ನಾಯಕ ಎಚ್.ಡಿ. ಕುಮಾರಸ್ವಾಮಿ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಶಾಸಕ ಕದಲೂರು ಉದಯ್…

2 years ago

ಮದ್ದೂರಿನಲ್ಲಿ ಪ್ರಯಾಣ ಸ್ಥಗಿತಗೊಳಿಸಿದ ಚೆನ್ನೈ ಎಕ್ಸ್ಪ್ರೆಸ್: ನೂರಾರು ಪ್ರಯಾಣಿಕರ ಪರದಾಟ

ಬೆಂಗಳೂರು : ಮಂಡ್ಯ ನಿಲ್ದಾಣ ಹತ್ತಿರದ ಲೆವಲ್ ಕ್ರಾಸ್ ಗೇಟ್– 73ರ ಕೆಳ ಸೇತುವೆ ಕಾಮಗಾರಿಯ ಸಲುವಾಗಿ ಜುಲೈ 16 ರಿಂದ 31 ರವರೆಗೆ 20 ರೈಲುಗಳನ್ನು…

2 years ago