Mysore
26
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

maddur

Homemaddur

ಮದ್ದೂರು: ಇಲ್ಲಿನ ಭಾರತಿ ನಗರದಲ್ಲಿ ಏರ್ಪಡಿಸಿರುವ ಜೆಡಿಎಸ್ ಸದಸ್ಯತ್ವ ಡಿಜಿಟಲ್ ಅಭಿಯಾನಕ್ಕೆ ಚಾಲನೆ ನೀಡಲು ಆಗಮಿಸಿದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಬೃಹತ್‌ ಅನಾನಸ್‌ ಹಾರ ಹಾಕಿ ಸ್ವಾಗತ ಕೋರಲಾಯಿತು. ಮಾಜಿ ಶಾಸಕ ಡಿಸಿ ತಮ್ಮಣ್ಣ, ಮಾಜಿ ಶಾಸಕ ಅನ್ನದಾನಿ, ಜೆಡಿಎಸ್ …

ಮದ್ದೂರು : ರಾಜ್ಯದೆಲ್ಲೆಡೆ ವಿಶಿಷ್ಟ ಆಚರಣೆಯಲ್ಲಿ ಮನೆ ಮಾತಾಗಿರುವ ತಾಲೂಕಿನ ಆಬಲವಾಡಿ ಗ್ರಾಮದ ತೋಪಿನ‌ ತಿಮ್ಮಪ್ಪನ ಹರಿಸೇವೆ ಉತ್ಸವ ವಿಜೃಂಭಣೆಯಿಂದ ನಡೆಯಿತು. ಐತಿಹಾಸಿಕ ಹಿನ್ನೆಲೆಯ ತೋಪಿನ‌ ತಿಮ್ಮಪ್ಪನ ಹರಿಸೇವೆ ಉತ್ಸವದ ಪ್ರಯುಕ್ತ ಬರುವಂತಹ ಭಕ್ತರಿಗೆ ಸಂಪ್ರದಾಯದಂತೆ ತಾವರೆ ಎಲೆ ಪ್ರಸಾದ ವಿತರಿಸಲಾಯಿತು. …

ಮದ್ದೂರು: ಬನ್ನಹಳ್ಳಿ ಏತ ನೀರಾವರಿ ಯೋಜನೆ ಮೂಲಕ 18 ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಬನ್ನಹಳ್ಳಿ ಏತ ನೀರಾವರಿ ಪಕ್ಕದಲ್ಲಿ ಶಿಂಷಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ …

ಮದ್ದೂರು: ಮೈಸೂರು - ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಮದ್ಯಪಾನ ಮಾಡಿ ಮನಬಂದಂತೆ ಕಾರು ಚಾಲನೆ ಮಾಡಿದ ಚಾಲಕನಿಗೆ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯ 69000 ರೂಪಾಯಿ ದಂಡ ವಿಧಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದ ಧನಂಜಯ ಎಂಬಾತನಿಗೆ ನ್ಯಾಯಾಲಯ ದಂಡ ವಿಧಿಸಿದೆ. …

ಮದ್ದೂರು : ರಾಜ್ಯದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಜಾ ದಳ ಶಾಸಕಾಂಗ ನಾಯಕ ಎಚ್.ಡಿ. ಕುಮಾರಸ್ವಾಮಿ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಶಾಸಕ ಕದಲೂರು ಉದಯ್ ಲೇವಡಿ ಮಾಡಿದರು. ಪಟ್ಟಣದ ಕೃಷಿ ಇಲಾಖೆಯಲ್ಲಿ ನಡೆದ ರೈತರಿಗೆ ಟಾರ್ಪಲ್ ವಿತರಣೆ ಕಾರ್ಯಕ್ರಮದ …

ಬೆಂಗಳೂರು : ಮಂಡ್ಯ ನಿಲ್ದಾಣ ಹತ್ತಿರದ ಲೆವಲ್ ಕ್ರಾಸ್ ಗೇಟ್– 73ರ ಕೆಳ ಸೇತುವೆ ಕಾಮಗಾರಿಯ ಸಲುವಾಗಿ ಜುಲೈ 16 ರಿಂದ 31 ರವರೆಗೆ 20 ರೈಲುಗಳನ್ನು ರದ್ದು/ಭಾಗಶಃ ರದ್ದು/ಮಾರ್ಗ ಬದಲಾವಣೆ ಮತ್ತು ನಿಯಂತ್ರಿಸಲಾಗುತ್ತಿದೆ. ಈ ಮಧ್ಯೆ ರೈಲ್ವೆ ಇಲಾಖೆ ಈ …

  • 1
  • 2
Stay Connected​
error: Content is protected !!