ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಜುಲೈ.10ರಿಂದ ನಾಲೆಗಳಿಗೆ ನೀರು ಹರಿಸಲಾಗುತ್ತಿದ್ದು, ಇದುವರೆಗೂ ಮದ್ದೂರು ತಾಲ್ಲೂಕಿನ ಕೊನೆ ಭಾಗಕ್ಕೆ ನೀರು ತಲುಪಿಲ್ಲ. ಮದ್ದೂರು ತಾಲ್ಲೂಕಿನ ಕೊನೆಯ ಭಾಗಕ್ಕೆ ನೀರು ತಲುಪದ…