madduru

ಮದ್ದೂರು ಉತ್ಸವಕ್ಕೆ ವಿಧ್ಯುಕ್ತ ಚಾಲನೆ

ಮದ್ದೂರು : ಐತಿಹಾಸಿಕ ಮದ್ದೂರು ಉತ್ಸವ-2026ಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ವಿಧ್ಯುಕ್ತ ಚಾಲನೆ ನೀಡಿದರು. ದೀಪ ಬೆಳಗಿಸಿ…

5 hours ago

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ ಕೆರೆ ಕಟ್ಟೆಗಳಿಗೆ ನೀರಿಲ್ಲ, ಇಂತಹ ಘೋಷಣೆಗಳೊಂದಿಗೆ…

2 weeks ago

ಮದ್ದೂರು: ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ಸಾವು

ಮದ್ದೂರು: ತಾಲ್ಲೂಕಿನ ಭಾರತೀನಗರ ಸಮೀಪದ ಚಿಕ್ಕರಸಿನಕೆರೆ ಗ್ರಾಮದಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಳವಳ್ಳಿ ತಾಲ್ಲೂಕಿನ ಬಾಣಸಮುದ್ರ ಗ್ರಾಮದ ಚಂದ್ರಶೇಖರ್(24) ಎಂಬಾತನೇ ಮೃತ ಯುವಕನಾಗಿದ್ದಾನೆ.…

3 weeks ago

ಮದ್ದೂರು: ಕ್ಷುಲ್ಲಕ ವಿಚಾರಕ್ಕೆ ಎರಡು ಯುವಕರ ಗುಂಪುಗಳ ನಡುವೆ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ

ಮದ್ದೂರು: ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮದ್ದೂರು ಪಟ್ಟಣದ ಪಟೇಲ್‌ ಸಾಮಿಲ್‌ ಬಳಿ ನಡೆದಿದೆ. ಮದ್ದೂರು…

3 weeks ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಮನಹಳ್ಳಿ…

4 weeks ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ…

1 month ago

Love in Mandya | ಮಗಳನ್ನ ಲವ್‌ ಮ್ಯಾರೇಜ್‌ ಮಾಡಿಕೊಂಡ ಅಳಿಯನ ಮನೆಗೆ ಬೆಂಕಿ ಇಟ್ಟ ಮಾವ!

ಮದ್ದೂರು : ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಹಿನ್ನೆಲೆಯಲ್ಲಿ ಹುಡುಗನ ಮನೆಗೆ ಯುವತಿಯ ತಂದೆ ಬೆಂಕಿ ಹಚ್ಚಿದ್ದು, ಯುವಕನ ಮನೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ತಾಲ್ಲೂಕಿನ…

2 months ago

ಮದ್ದೂರು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ : ಸಚಿವ ಚಲುವರಾಯಸ್ವಾಮಿ ಭರವಸೆ

ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ‌.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ ವಹಿಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು…

2 months ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಅಡಗನಹಳ್ಳಿ…

3 months ago

ಕೊಕ್ಕರೆ ಬೆಳ್ಳೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಚಿಂತನೆ : ಶಾಸಕ ಉದಯ್‌

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಮಂಡ್ಯ ಜಿಲ್ಲಾ…

3 months ago