Mysore
24
clear sky

Social Media

ಭಾನುವಾರ, 12 ಏಪ್ರಿಲ 2026
Light
Dark

madduru

Homemadduru

ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್ ಸಾವು ನೋವು ಸಂಭವಿಸಿಲ್ಲ. ಶ್ರೀರಂಗಪಟ್ಟಣ ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ರಂಜಿತ ಅವರು ಬೆಂಗಳೂರಿನ ತಾಯಿ ಮನೆಗೆ ಕಾರಿನಲ್ಲಿ ಹೋಗಿ ಗುರುವಾರ …

ವರದಿ: ಮುದ್ದುರವಿ ಮದ್ದೂರು ಮದ್ದೂರು: ಜಿಲ್ಲೆಯ ಮದ್ದೂರು ತಾಲ್ಲೂಕಿನ ದೇಶಹಳ್ಳಿ ಗ್ರಾಮದಲ್ಲಿ ಸರಗಳ್ಳತನಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಗ್ರಾಮದ ಬಸ್ ನಿಲ್ದಾಣದ ಬಳಿ ನಿಂತಿದ್ದ ಮಹಿಳೆಯ ಬಳಿ ವಿಳಾಸ ಕೇಳುವ ನೆಪದಲ್ಲಿ ಬಂದ …

ಮದ್ದೂರು: ತಾಲ್ಲೂಕು ಕಚೇರಿಯ ವಿವಿಧ ಶಾಖೆಗಳಿಗೆ ಇಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಭೇಟಿ ನೀಡಿ ಕಡತ ವಿಲೇವಾರಿ, ಸಾರ್ವಜನಿಕ ಸೇವೆಗಳ ಅನುಷ್ಠಾನ ಹಾಗೂ ಸಿಬ್ಬಂದಿಗಳ ಹಾಜರಾತಿಯನ್ನು ಪರಿಶೀಲನೆ ನಡೆಸಿದರು. ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪ್ರತಿ ಅಹವಾಲನ್ನು ಗಂಭೀರವಾಗಿ ಪರಿಗಣಿಸಿ, …

ಓದುಗರ ಪತ್ರ

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ಮೇಲೆ ಕೆಲವರು ಕಲ್ಲು ತೂರಾಟ ಮಾಡಿದ ಪರಿಣಾಮವಾಗಿ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಆದರೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ನಡೆದ ಗ್ರ್ಯಾಜುಯೇಟ್ಸ್ ಕೋ - ಆಪರೇಟೀವ್ ಸೊಸೈಟಿಯ ಸರ್ವ ಸದಸ್ಯರ ಸಭೆಯಲ್ಲಿ, …

ct ravi

ಮದ್ದೂರು: ಮತೀಯ ಗ್ರಂಥಗಳ ನಡುವಿನ ವ್ಯತ್ಯಾಸದ ಬಗ್ಗೆ SIT ಅಧ್ಯಯನ ನಡೆಯಲಿ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಆಗ್ರಹಿಸಿದ್ದಾರೆ. ಈ ಕುರಿತು ಮದ್ದೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸತ್ಯ ಹೇಳಿದ್ರೆ FIR ಹಾಕ್ತಾರೆ ಅನ್ನೋದಾದ್ರೆ ಸತ್ಯ ಹೇಳೋದು ನಿಲ್ಸೋಕ್ ಆಗುತ್ತಾ? ಇದನ್ನು …

ಓದುಗರ ಪತ್ರ

ಓದುಗರ ಪತ್ರ: ರಾಮ್-ರಹೀಮ್ ! ಈರ್ವರೂ ಸೇರಿ ತಮ್ಮ ಮದ್ದೂರು ಬಡಾವಣೆಗೆ ಇಟ್ಟರು ಮೌಲಿಕ ಹೆಸರು ‘ರಾಮ್ - ರಹೀಮ್ ’ ! ಸಾಮರಸ್ಯದ ಉಸಿರು ಸಾರ್ಥಕಗೊಳಿಸಬೇಕು ಈಗ ನಮ್ಮ ಜನ. (ಗಣ) ನಾಯಕರು ! -ಮ.ಗು.ಬಸವಣ್ಣ, ಜೆ ಎಸ್ ಎಸ್ …

chaluvarayaswami

ಮಂಡ್ಯ : ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಬಿಡುವುದಿಲ್ಲ. ಬಿ.ಜೆ.ಪಿ.-ಜಾ.ದಳ ಸೇರಿದಂತೆ ಯಾವುದೇ ಪಕ್ಷವಾಗಲಿ ಜಿಲ್ಲೆಯಲ್ಲಿ ಅಶಾಂತಿ ನಡೆಸಲು ನಾನು ಬಿಡುವುದಿಲ್ಲ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಖಡಕ್ಕಾಗಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಪ್ರಸ್ತುತ ಮದ್ದೂರಿನಲ್ಲಿ ಪರಿಸ್ಥಿತಿ …

ಬೆಂಗಳೂರು : ಕರ್ತವ್ಯ ಲೋಪದ ಆರೋಪದ ಮೇಲೆ ಮದ್ದೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಶಿವಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಭಾನುವಾರ ರಾತ್ರಿ ಮದ್ದೂರು ನಗರದ ಚೆನ್ನೇಗೌಡನ ದೊಡ್ಡಿಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ರಾಮ್ ರಹೀಂ ನಗರದ ಮಸೀದಿ ಮುಂದೆ …

ಚಿಕ್ಕಮಗಳೂರು: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಸಾಮೂಹಿಕ ಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಎಫ್‌ಐಆರ್‌ ದಾಖಲಾಗಿರುವ ಕುರಿತು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಿಕ್ಕಮಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಎಂಎಲ್‌ಸಿ ಸಿ.ಟಿರವಿ ಅವರು, ಕೇಸ್‌ …

C T ravi

ಮಂಡ್ಯ: ಪ್ರಚೋದನಕಾರಿ ಭಾಷಣ ಮಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ಠಾಣೆಯಲ್ಲಿ ಎಂಎಲ್‌ಸಿ ಸಿ.ಟಿ.ರವಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ನಿನ್ನೆ ಮದ್ದೂರಿನಲ್ಲಿ ಸಾಮೂಹಿಕ ಗಣಪತಿ ವಿಸರ್ಜನೆ ವೇಳೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು ಆಕ್ಷೇಪಾರ್ಹ, …

Stay Connected​
error: Content is protected !!