Mysore
21
overcast clouds
Light
Dark

madhu bangarappa

Homemadhu bangarappa

ಮೈಸೂರು: ಶಾಲಾ ಶೈಕ್ಷಣಿಕ ಪುಸ್ತಕದಲ್ಲಿ ಈ ಬಾರಿ ಯಾವುದೇ ಮುಖ್ಯ ಬದಲಾವಣೆಗಳಿಲ್ಲ. ಕಳೆದ ವರ್ಷವೇ ಶಾಲಾ ಪುಸ್ತಕಗಳನ್ನು ಪರಿಷ್ಕರಣೆ ಮಾಡಿದ್ದು, ಕೆಲವು ಪದ ಅಥವಾ ವಾಕ್ಯಗಳಷ್ಟೆ ಬದಲಾವಣೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು. …

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರನ್ನು ಡಮ್ಮಿ ಅಭ್ಯರ್ಥಿ ಎಂದು ಟೀಕಿಸಿದ್ದ ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪಗೆ ಸಚಿವ ಮಧು ಬಂಗಾರಪ್ಪ ಟಾಂಗ್‌ ಕೊಟ್ಟಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, …

ಮೈಸೂರು: ಸಮಗ್ರ ಶಿಕ್ಷಣ ಅಭಿಯಾನದಡಿ ನೀಡುವ ಅನುದಾನದಲ್ಲಿಯೂ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ. ಈ ಬಗ್ಗೆ ಪತ್ರ ಬರೆದರೂ ಏನೂ ಪ್ರಯೋಜನವಾಗಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಸಮಾಧಾನ ಹೊರಹಾಕಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆ ಅಡಿ ಪ್ರತಿ …

ಮೈಸೂರು: ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮದ್ಯಾಹ್ನಕ್ಕೆ ನಿಗದಿಪಡಿಸಿರುವ ಬಗ್ಗೆ ಯುವ ಬ್ರಿಗೇಡ್ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ನಮಾಜ್‌ಗಾಗಿ ವೇಳೆ ಬದಲಾಯಿಸಲಾಗಿದೆಯೇ ಎಂದು ಟ್ವೀಟ್‌ ಮಾಡಿದ್ದನ್ನು ಉಲ್ಲೇಖಿಸಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಚಕ್ರವರ್ತಿ ಸೂಲಿಬೆಲೆ ಅವನೊಬ್ಬ ತಲೆಹರಟೆ, ಅವನಿಗೆ ಮಾನ …

ಕಲಬುರಗಿ ವಿಮಾನ ನಿಲ್ದಾಣಕ್ಕೆ 200 ಕೋಟಿ ರೂಪಾಯಿ ವೆಚ್ಚವಾಗಿದೆ. ಆದರೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ 427 ಕೋಟಿ ರೂಪಾಯಿ ವೆಚ್ಚವಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಜತೆ ಮಾತನಾಡಿದ್ದು ಶೀಘ್ರದಲ್ಲಿಯೇ ತನಿಖೆ ಪ್ರಾರಂಭವಾಗಲಿದೆ ಎಂದು ಶಿಕ್ಷಣ ಸಚಿವ ಮಧು …

ಬೆಳಗಾವಿ: ಶೈಕ್ಷಣಿಕ ವಾತಾವರಣ ಉತ್ತಮಗೊಳಿಸಲು ಪ್ರತೀ 10-20ಕಿ.ಮೀಗೆ ಒಂದು ಪದವಿ ಪೂರ್ವ ಕಾಲೇಜು ಮಂಜೂರು ಮಾಡುವ ಬಗ್ಗೆ ಪರಿಗಣಿಸಲಾಗಿದೆ ಎಂದು ಪ್ರಾರ್ಥಮಿಕ ಹಾಗೂ ಪೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ಶೈಕ್ಷಣಿಕ ವಾತಾವರಣ …

ಬೆಳಗಾವಿ : ರಾಜ್ಯದ ಎಲ್ಲಾ ಶಾಲೆಗಳಲ್ಲಿಯೂ ಒಂದರಿಂದ 5ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಾತೃ ಭಾಷೆ ಅಥವಾ ರಾಜ್ಯ ಭಾಷೆಯನ್ನು ಶಿಕ್ಷಣ ಮಾಧ್ಯಮವಾಗಿ ಕಡ್ಡಾಯಗೊಳಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ತಿರಸ್ಕಾರಗೊಳಿಸಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸೋಮವಾರ ವಿಧಾನ ಪರಿಷತ್ತಿನ ಪ್ರಶೋತ್ತರ …

ಬೆಂಗಳೂರು : ಮುಂಬರುವ ದಿನಗಳಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ ದೇವೇಗೌಡ ಕಾಂಗ್ರೆಸ್‌ ಪಕ್ಷ ಸೇರಿಕೊಳ್ಳಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾದಿದ ಸಚಿವರು, ಹಲವಾರು …

ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರಮೋದಿ ಇಸ್ರೋಗೆ ಭೇಟಿ ನೀಡಿರುವುದು ಪ್ರಚಾರಕ್ಕಾಗಿ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಂದ್ರಯಾನ-3 ರ ಯಶಸ್ಸಿಗೆ ಪರಿಶ್ರಮಿಸಿದ ಇಸ್ರೋದ ಎಲ್ಲಾ ವಿಜ್ಞಾನಿಗಳಿಗೂ ಅಭಿನಂದನೆ ಸಲ್ಲಬೇಕು. ಮುಖ್ಯಮಂತ್ರಿ …

ಶಿವಮೊಗ್ಗ : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜತೆಗೆ ವಾರದಲ್ಲಿ ಎರಡು ಬಾರಿ ಮೊಟ್ಟೆ ಅಥವಾ ಬಾಳೆ ಹಣ್ಣು ನೀಡುವ ಯೋಜನೆಯು ಆಗಸ್ಟ್ 18ರಿಂದ ಪ್ರಾರಂಭವಾಗಲಿದೆ. ಮಂಡ್ಯ ಜಿಲ್ಲೆಯಲ್ಲಿ ಈ ಯೋಜನೆಯು ಉದ್ಘಾಟನೆಗೊಳ್ಳಲಿದೆ ಎಂದು ಪ್ರಾಥಮಿಕ ಹಾಗೂ …

  • 1
  • 2