ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ವಿಧಾನಸೌಧದಲ್ಲಿ ಇಂದು ( ಅಕ್ಟೋಬರ್ 9 ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …








