Mysore
24
overcast clouds

Social Media

ಸೋಮವಾರ, 11 ಮೇ 2026
Light
Dark

madhu bangarappa

Homemadhu bangarappa

ಬೆಂಗಳೂರು: ಪ್ರಸಕ್ತ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗಿ ಹಾಜರಾತಿ ಪಡೆಯುವ ಬದಲಾಗಿ, ಶಿಕ್ಷಕರು ಮೊಬೈಲ್‌ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿಕೊಳ್ಳಲಿದ್ದಾರೆ. ‘ನಿರಂತರ’ ಯೋಜನೆಯಡಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಸೇರಿ 52,686 ಶಾಲೆಗಳ 52 …

ಶಿವಮೊಗ್ಗ: ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲು ಮುಂದಾಗಿರುವ ಜಾತಿಗಣತಿ ಮರು ಸಮೀಕ್ಷೆಗೆ ಸರ್ಕಾರಿ ಶಿಕ್ಷಕರನ್ನು ಬಳಕೆ ಮಾಡಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಜವಾಬ್ದಾರಿಯನ್ನು ಹೊರಗುತ್ತಿಗೆ ನೀಡಲು ರಾಜ್ಯ …

madhu bangarappa

ಬೆಂಗಳೂರು: ಕ್ಯಾನ್ಸರ್‌ನಿಂದ ಸಂಕಷ್ಟಕ್ಕೊಳಗಾದ ವಿದ್ಯಾರ್ಥಿಗಳಿಗೆ ಚಿಕಿತ್ಸೆಯ ಜೊತೆಗೆ ಓದಿಗೂ ಅವಕಾಶವಾಗುವಂತೆ ನಗರದ ಕಿದ್ವಾಯಿ ಆಸ್ಪತ್ರೆಯ ಬಳಿ ವಸತಿ ಸಹಿತ ಶಾಲೆ ಆರಂಭಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 3,500 …

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿ ಮತ್ತು ರಜಾದಿನಗಳ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, 2025ರ …

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧುಬಂಗಾರಪ್ಪ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಅವರ ಪರವಾಗಿ ಶಾಸಕ ಭೈರತಿ ಬಸವರಾಜು …

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌ ನೀಡಲಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ವಿಧಾನಸೌಧದಲ್ಲಿ ಇಂದು ( ಅಕ್ಟೋಬರ್‌ 9 ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …

ತುಮಕೂರು: ಶಾಲೆಗಳಲ್ಲಿ ಶಿಕ್ಷಕರ ಕೊರತೆಯಾಗದಂತೆ ಈಗಾಗಲೇ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಮತ್ತೆ 10 ರಿಂದ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು …

ಬೆಂಗಳೂರು: ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಅನೇಕ ಯೋಜನೆಗಳು ರೂಪಿಸುತ್ತಿದೆ. ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ನೀಟ್-ಸಿಇಟಿ ತರಬೇತಿ ನೀಡುವ ಕಾರ್ಯಕ್ರಮವನ್ನು ಈ ವರ್ಷದಿಂದ ಶಿಕ್ಷಣ ಇಲಾಖೆ ಜಾರಿ ಮಾಡಲು ಮುಂದಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ …

ಮೈಸೂರು: ಶಾಲಾ ಶೈಕ್ಷಣಿಕ ಪುಸ್ತಕದಲ್ಲಿ ಈ ಬಾರಿ ಯಾವುದೇ ಮುಖ್ಯ ಬದಲಾವಣೆಗಳಿಲ್ಲ. ಕಳೆದ ವರ್ಷವೇ ಶಾಲಾ ಪುಸ್ತಕಗಳನ್ನು ಪರಿಷ್ಕರಣೆ ಮಾಡಿದ್ದು, ಕೆಲವು ಪದ ಅಥವಾ ವಾಕ್ಯಗಳಷ್ಟೆ ಬದಲಾವಣೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು. …

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರನ್ನು ಡಮ್ಮಿ ಅಭ್ಯರ್ಥಿ ಎಂದು ಟೀಕಿಸಿದ್ದ ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪಗೆ ಸಚಿವ ಮಧು ಬಂಗಾರಪ್ಪ ಟಾಂಗ್‌ ಕೊಟ್ಟಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, …

Stay Connected​
error: Content is protected !!