ತುಮಕೂರು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಾಲಕ ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ಕಾಟಗೊಂಡನಹಳ್ಳಿ ಬಳಿ ಜರುಗಿದೆ. ಜನರ್ಧನ್(29), ಸಿಂಧು(30), ವೇದಾಂತ್(8)ಮೃತರು. ಇನ್ನಿಬ್ಬರ…