ನವದೆಹಲಿ: ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ವರ್ಷ ಎರಡೂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಇದಕ್ಕಾಗಿ ಪಕ್ಷ ಸಿದ್ಧತೆಯಲ್ಲಿ ತೊಡಗಿದೆ. ಗುರುವಾರ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಪಕ್ಷವು ಮಧ್ಯಪ್ರದೇಶದಲ್ಲಿ 39 ಮತ್ತು …