ಪಂಚರಾಜ್ಯಗಳ ಚುನಾವಣೆ ಪಲಿತಾಂಶದಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿ ಮುನ್ನುಗುತ್ತಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವುದು ಬಹುತೇಕ ದೃಢಪಟ್ಟಿದೆ. ಮಧ್ಯಪ್ರದೇಶದ ಚುನಾವಣಾ ಫಲಿತಾಂಶದ ಜೊತೆಗೆ, ಅದಕ್ಕೆ ಕಾರಣವಾದ ಅಂಶಗಳ ಬಗ್ಗೆ ವಿಶ್ಲೇಷಣೆಯೂ ರಾಜಕೀಯ ವಲಯದಲ್ಲಿ ಪ್ರಾರಂಭವಾಗಿದೆ. …


