Mysore
20
broken clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

madikere

Homemadikere

ಮಡಿಕೇರಿ: ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ಮಡಿಕೇರಿ ಜಿಲ್ಲಾಡಳಿತ ಕಟ್ಟಡದಲ್ಲಿ ನೂತನ ಸಂಸದ ಕಚೇರಿಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ಸಮಸ್ಯೆಗಳ ಅಹವಾಲುಗಳನ್ನು ನಮಗೆ ನೇರವಾಗಿ ತಲುಪಿಸಬಹುದು.. ಇಲ್ಲಿ ಇನ್ನು ಮಂದಿನ ದಿನಗಳಲ್ಲಿ ನಮ್ಮ …

ಮಡಿಕೇರಿ: ಅಕ್ರಮವಾಗಿ ಎರಡು ಹೆಣ್ಣು ಜಿಂಕೆಗಳನ್ನು ಬೇಟೆಯಾಡಿದ ಇಬ್ಬರು ವ್ಯಕ್ತಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಕುಶಾಲನಗರ ವಲಯದ ಆನೆಕಾಡು ಶಾಖೆಯ ಅರಣ್ಯಾಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ. ಈ ವೇಳೆ ಅತ್ತೂರು ನಲ್ಲೂರು ಗ್ರಾಮದ ನವೀನ್ ಕರುಂಬಯ್ಯ …

ಮಡಿಕೇರಿ: ವಿರಾಜಪೇಟೆ-ಸಿದ್ದಾಪುರ ರಸ್ತೆಯ ಮಗ್ಗುಲ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವಿರಾಜಪೇಟೆ ನೆಹರು ನಗರದ ಅಲಿಂ ಮೊಹಮ್ಮದ್ (41) ಎಂಬಾತನನು ಬೈಲುಕಪ್ಪೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಖಚಿತ ಮಾಹಿತಿ ದೊರೆತ ಹಿನ್ನೆಲೆ ಆರೋಪಿ ಸೆರೆ ಹಿಡಿದಿದ್ದು, 1 ಕೆ.ಜಿ. 88 …

ಸಂಪೂರ್ಣ ಹೂವಿನಿಂದ ಶೃಂಗಾರಗೊಂಡ ಬಸವೇಶ್ವರ ದೇವಾಲಯ..... ಮಡಿಕೇರಿ: ಪೊನ್ನಂಪೇಟೆಯಲ್ಲಿ ಇಂದು(ಸೆ.7) ಬೆಳಿಗ್ಗೆ ಗಣೇಶನನ್ನು ಪುರದ ಬಸವೇಶ್ವರ ದೇವಸ್ಥಾನಕ್ಕೆ ಗೌರಿ ಕೆರೆಯಿಂದ ವಾಲಗಸಹಿತ ಬರಮಾಡಿಕೊಳ್ಳಲಾಯಿತು. ದೇವಾಲಯದಲ್ಲಿ ಗಣೇಶನ ವಿಗ್ರಹವನ್ನು ಸ್ಥಾಪಿಸಿ ಪೂಜೆ ನೆರವರಿಸಲಾಯಿತು. ಪೊನಂಪೇಟೆಯ ಇತರ ಒಂಬತ್ತು ಸಮಿತಿಯವರು ಬಸವೇಶ್ವರ ದೇವಾಲಯದಲ್ಲಿ ಇರಿಸಲಾದ …

ಮಡಿಕೇರಿ:ಕಳೆದ ಐದು ವರ್ಷಗಳಿ೦ದ ಶಿಕ್ಷಣ ಇಲಾಖೆಯು ದಿನಕ್ಕೊಂದು ಆದೇಶ ಹೊರಡಿಸಿ ಅನುದಾನ ರಹಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಮಲತಾಯಿ ಮಕ್ಕಳಂತೆ ನೋಡಿಕೊಳ್ಳುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಸ್ವಾತಂತ್ರ್ಯ ಹರಣ ಮಾಡುವ ಜೊತೆಗೆ ಅವೈಜ್ಞಾನಿಕ ನಿಯಮಗಳನ್ನು ಜಾರಿಯಾಗಿದ್ದನ್ನು ಖಂಡಿಸಿ ಆ.15 …

ಮಡಿಕೇರಿ: ಸಾರ್ವಜನಿಕರು ದೂರವಾಣಿ ಕರೆ ಮಾಡಿದಾಗ ಅವರಿಗೆ ಸ್ಪಂದಿಸುವ ಗುಣವನ್ನು ರೂಡಿಸಿಕೊಳ್ಳಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ನವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕ್ಷೇತ್ರವ್ಯಾಪ್ತಿಯ ವಿರಾಜಪೇಟೆ ಮತ್ತು ಮಡಿಕೇರಿ ತಾಲ್ಲೂಕಿನಾದ್ಯಂತ ಅಧಿಕಾರಿಗಳೊಂದಿಗೆ …

Stay Connected​