Mysore
33
few clouds

Social Media

ಮಂಗಳವಾರ, 15 ಏಪ್ರಿಲ 2025
Light
Dark

madikeri

Homemadikeri

ಮಡಿಕೇರಿ : ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿ ತಲೆಗೆ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಕಲ್ಲೂರು ಗ್ರಾಮದಲ್ಲಿ ಸೋಮವಾರ ರಾತ್ರಿ‌ ನಡೆದಿದೆ. ಗ್ರಾಮದ ನಿವಾಸಿ ರವೀಂದ್ರ ಶೆಟ್ಟಿ (54)ಹಲ್ಲೆಗೊಳಗಾದವರು. ಕಲ್ಲೂರು ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ವಾರ್ಷಿಕ ಪೂಜೋತ್ಸವವು ಸೋಮವಾರ ಬೆಳಿಗ್ಗೆಯಿಂದ …

ಮಡಿಕೇರಿ : ಚಲಿಸುತ್ತಿದ್ದ ವೇಳೆ ಏಕಾಏಕಿ ಕಾರಿನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡು ಮಡಿಕೇರಿ ಹೊರವಲಯದ ಇಬ್ನಿ ರೆಸಾರ್ಟ್‌ ಸಮೀಪ ಹೆದ್ದಾರಿಯಲ್ಲಿ  ಹೊತ್ತಿ ಉರಿದಿದೆ. ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಮಡಿಕೇರಿಯಿಂದ ಕುಶಾಲನಗರ ಕಡೆಗೆ ತೆರಳತ್ತಿದ್ದ ಈ ಕಾರಿನಲ್ಲಿ ಸುಟ್ಟ ವಾಸನೆ …

ಮಡಿಕೇರಿ : ಇಲ್ಲಿನ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಲಕ್ಷ್ಮಣ ತೀರ್ಥ ನದಿಗೆ ನಿರ್ಮಿಸಲಾಗಿರುವ ಮಲ್ಲೂರು ಸೇತುವೆಯನ್ನು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಲೋಕಾರ್ಪಣೆಗೊಳಿಸಿದರು. ‌ 9.5 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ಸೇತುವೆ ಎರಡು ಗ್ರಾಮಕ್ಕ ಸಂಪರ್ಕ …

ಕೊಡಗು ಜಿಲ್ಲಾ ಪೊಲೀಸರ ಯಶಸ್ವಿ ಕಾರ್ಯಾಚರಣೆ; ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಲ ವಾಂತಿ ವಶಕ್ಕೆ ನವೀನ್‌ ಡಿಸೌಜಾ ಮಡಿಕೇರಿ: ಕೇರಳ ರಾಜ್ಯದಿಂದ ಅಕ್ರಮವಾಗಿ ಅಂದಾಜು 10 ಕೋಟಿ ರೂ. ಮೌಲ್ಯದ ಸುಮಾರು 10 ಕೆ.ಜಿ ತಿಮಿಂಗಲದ ವಾಂತಿ ಎಂದು ಕರೆಯಲಾಗುವ ಅಂಬರ್ …

ಮಡಿಕೇರಿ: ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಕೊಡವ ಕುಟುಂಬಗಳ ಮುದ್ದಂಡ ಕಪ್‌ ಹಾಕಿ ಉತ್ಸವದಲ್ಲಿ ಕಳೆದ 10 ದಿನಗಳಲ್ಲಿ 2 ಟನ್‌ನಷ್ಟು ತ್ಯಾಜ್ಯ ಸಂಗ್ರಹಿಸಲಾಗಿದೆ. ಶೂನ್ಯ ತ್ಯಾಜ್ಯ ನಿರ್ವಹಣೆಗೆ ಬೆಂಗಳೂರಿನ ವೇದನ್‌ ಟ್ರಸ್ಟ್‌ ಕೈ ಜೋಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುದ್ದಂಡ …

ಮಡಿಕೇರಿ: ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರೀ ಕೋದಂಡ ರಾಮೋತ್ಸವ ಸಮಿತಿ ವತಿಯಿಂದ 35ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಎರಡು ದಿನಗಳ ಕಾಲ  ವಿಜೃಂಭಣೆಯಿಂದ ನಡೆಯಿತು. ಏ.5 ರಂದು ಸಂಜೆ ನಗರದ ಗಾಂಧಿ ಮೈದಾನದಿಂದ ಧಾರ್ಮಿಕ ಮತ್ತು …

ಪೊನ್ನಂಪೇಟೆ : ಚೆಕ್ಕೇರ ಕುಟುಂಬ, ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಹುದಿಕೇರಿ ಜನತಾ ಪ್ರೌಢಶಾಲಾ ಮೈದಾನ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮೈದಾನಗಳಲ್ಲಿ 41 ದಿನಗಳ ಚೆಕ್ಕೇರ ಕ್ರಿಕೆಟ್ ನಮ್ಮೆಗೆ ಇಂದು ಚಾಲನೆ ನೀಡಲಾಯಿತು. ಕೋಣಗೇರಿ ರಸ್ತೆಯಲ್ಲಿರುವ ಜನತಾ ಪ್ರೌಡಶಾಲಾ ಮೈದಾನದಲ್ಲಿ …

ವರದಿ : ನವೀನ್ ಡಿಸೋಜ, ಮಡಿಕೇರಿ ಮಡಿಕೇರಿ: ಚಲಿಸುತ್ತಿದ್ದ ಕಾರಿನಲ್ಲಿ ಪುಂಡಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಯುವಕರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಡಿಕೇರಿ-ಸುಳ್ಯ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಘಟನೆ ನಡೆದಿದ್ದು, ಕಾರಿನ ಹೊರಗಡೆ ನೇತಾಡುತ್ತಿದ್ದ …

ಮಡಿಕೇರಿ: ಬಿಜೆಪಿ ಪಕ್ಷದ ಕಾರ್ಯಕರ್ತರಾಗಿದ್ದ ಕೊಡಗಿನ ವಿನಯ್ ಸೋಮಯ್ಯ ನಿವಾಸಕ್ಕೆ ತೆರಳಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಾಂತ್ವನ ಹೇಳಿದರು. ಈ ವಿಚಾರವಾಗಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ನಮ್ಮ …

ಮೈಸೂರು: ಕೊಲೆ ಪ್ರಕರಣದ ಆರೋಪ ಹೊರೆಸಿ ನಿರಪರಾಧಿಗೆ ಶಿಕ್ಷೆ ಅನುಭವಿಸಿದ ಆದಿವಾಸಿ ಸುರೇಶ್‌ಗೆ ಪರಿಹಾರ ನೀಡಿ ಪುನರ್ ವಸತಿ ಕಲ್ಪಿಸುವುದರ ಜೊತೆಗೆ ತನಿಖಾಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ನೂರು ಅಪರಾಧಿಗಳು ತಪ್ಪಿಸಿಕೊಂಡರು ಒಬ್ಬ ನಿರಪರಾಧಿಯು ಶಿಕ್ಷೆ …

Stay Connected​