ಮಡಿಕೇರಿ: ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಭಾರೀ ಅನಾಹುತಗಳೇ ಸಂಭವಿಸಿದ್ದು, ರಸ್ತೆ ಸಂಪರ್ಕ ಕಡಿತವಾಗಿದೆ. ಇನ್ನು ಭಾರೀ ಗಾಳಿ ಮಳೆಯಿಂದ ಪೊನ್ನಂಪೇಟೆ ಹೋಬಳಿಯ ಹುದೂರು ಗ್ರಾಮದ ನಿವಾಸಿ ರವಿ ಎಂಬುವವರ ವಾಸ ಮನೆಯ …



