ಮಡಿಕೇರಿ: ಬೆಳಕಿನ ದಸರೆ ಎಂದೇ ಹೆಸರಾದ ಮಡಿಕೇರಿಯ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಸಾಗಿದ ಮಂಟಪಗಳನ್ನು ಸಾವಿರಾರು ಮಂದಿ ಕಣ್ತುಂಬಿಕೊಂಡು ನವರಾತ್ರಿಯ ಉತ್ಸವಕ್ಕೆ ಸಂಭ್ರಮದ ತೆರೆ ಎಳೆದರು. ಮೈಸೂರು ದಸರಾ ಮುಗಿಯುತ್ತಿದ್ದಂತೆ ಇಲ್ಲಿ ಆರಂಭವಾದ 10 ಮಂಟಪಗಳ ಶೋಭಾಯಾತ್ರೆಗೆ ಇಲ್ಲಿನ ಪೇಟೆ ಶ್ರೀರಾಮಮಂದಿರದ ಮಂಟಪವು …