Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Madikeri dasara

HomeMadikeri dasara

ಮಡಿಕೇರಿ: ಅಕ್ಟೋಬರ್‌.4ರಿಂದ 12ರವರೆಗೆ ಮಡಿಕೇರಿ ದಸರಾ ನಡೆಯಲಿದ್ದು, ಕಾರ್ಯಕ್ರಮಗಳಿಗೆ ಭಾಗವಹಿಸಲು ಕಲಾವಿದರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಅಕ್ಟೋಬರ್.‌4 ರಿಂದ 12ರವರೆಗೆ ನಗರದ ಗಾಂಧಿ ಮೈದಾನದಲ್ಲಿ ಆಯೋಜಿತ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರು, ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. …

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾಗೆ ವರ್ಣರಂಜಿತ ತೆರೆಬಿದ್ದಿದೆ. ಹಗಲು ಮೈಸೂರು ದಸರಾದ ವೈಭವ ನೋಡು, ರಾತ್ರಿ ಮಂಜಿನ ನಗರಿ ಮಡಿಕೇರಿ ದಸರಾದ ಸೊಬಗು ನೋಡು ಎಂಬ ಮಾತಿನಂತೆ ಸಹಸ್ರಾರು ಮಂದಿ ಮಡಿಕೇರಿ ದಸರಾ ಸೊಬಗನ್ನು ಬುಧವಾರ ರಾತ್ರಿ ಕಣ್ತುಂಬಿಕೊಂಡರು. ರಾತ್ರಿಯಿಡೀ …

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ದಶಮಂಟಪಗಳ ಶೋಭಾಯಾತ್ರೆ ಸಂದರ್ಭ ಅವಘಡ ಸಂಭವಿಸಿದ್ದು, ಮೂವರು ಗಾಯಗೊಂಡಿದ್ದಾರೆ. ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಮಂಟಪವು ಶೋಭಾಯಾತ್ರೆಯಲ್ಲಿ ತೊಡಗಿದ್ದಾಗ ಟ್ರ್ಯಾಕ್ಟರ್ ವೊಂದು ನಗರದ ಡಿಸಿಸಿ ಬ್ಯಾಂಕ್ …

ಮಡಿಕೇರಿ : ಯುವ ದಸರಾ ಅಂಗವಾಗಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಾಡಿನ ಮೂಲಕ ಮೋಡಿ ಮಾಡಿದ ರ‍್ಯಾಪರ್ ಚಂದನ್ ಶೆಟ್ಟಿ, ಯುವಸಮೂಹವನ್ನು ಕುಣಿದು ಕುಪ್ಪಳಿಸುವಲ್ಲಿ ಯಶಸ್ವಿಯಾದರು. ಚಂದನ್ ಶೆಟ್ಟಿ ವೇದಿಕೆಗೆ ಆಗಮಿಸುತ್ತಿದ್ದಂತೆ ಬೊಬ್ಬೆ ಹೊಡೆದು ಶಿಳ್ಳೆ, ಚಪ್ಪಾಳೆಗಳ ಮೂಲಕ …

ಮುಂದಿನ ವರ್ಷದಿಂದ ಮಡಿಕೇರಿ ದಸರಾದಲ್ಲೂ ಜಂಬೂ ಸವಾರಿ ಆರಂಭಿಸಲು ನಿರ್ಧಾರ ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾವನ್ನು ಮತ್ತಷ್ಟು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಜಂಬೂ ಸವಾರಿಯನ್ನು ಆರಂಭಿಸಲು ನಿರ್ಧರಿಸಲಾಗಿದೆ. ರಾಜರ ಆಳ್ವಿಕೆ ಕಾಲಘಟ್ಟದಲ್ಲಿ ನಾಲ್ಕು ಶಕ್ತಿ ದೇವತೆಗಳ ಕರಗ ಮೆರವಣಿಗೆ ಮೂಲಕ ಮಡಿಕೇರಿ ದಸರಾ …

ಮಡಿಕೇರಿ: ಕಳೆದ 3 ವರ್ಷಗಳ ಬಳಿಕ ಅದ್ಧೂರಿಯಾಗಿ ಆಚರಿಸುತ್ತಿರುವ ದಸರಾ ಸಂದರ್ಭದಲ್ಲಿ ಕೊರೊನಾದಂತಹ  ಸಾಂಕ್ರಾಮಿಕ ರೋಗಗಳು ಇನ್ನು ಮುಂದೆ ವ್ಯಾಪಿಸದಿರಲಿ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಆಶಿಸಿದರು. ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ದಸರಾ ಸಾಂಸ್ಕೃತಿಕ …

ಪ್ರಕೃತಿ ವಿಕೋಪ, ಕೊರೊನಾದಿಂದ ಸಂಕಷ್ಟದಲ್ಲಿದ್ದ ಕೊಡಗಿನ ಜನತೆ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಪ್ರವಾಸೋದ್ಯಮ ಕೂಡ ಉತ್ತಮ ಲಾಭದಲ್ಲಿದೆ. ಈ ನಡುವೆ ೪ ವರ್ಷಗಳ ಬಳಿಕ ಐತಿಹಾಸಿಕ ಮಡಿಕೇರಿ ದಸರಾದ ಅದ್ಧೂರಿ ಆಚರಣೆಗೆ ಸಿದ್ಧತೆಗಳು ನಡೆಯುತ್ತಿವೆ. ಚೇತರಿಕೆಯಲ್ಲಿರುವ ಪ್ರವಾಸೋದ್ಯಮಕ್ಕೆ ಈ ಬಾರಿಯ ಅದ್ಧೂರಿ ದಸರಾ …

  • 1
  • 2
Stay Connected​