ಮಡಿಕೇರಿ : ನಗರದಲ್ಲಿ ಮಂಗಳವಾರ ಸಂಜೆ ಸುರಿದ ಮಳೆಯಿಂದ ವಿದ್ಯಾರ್ಥಿಗಳು ಪರದಾಡಿದರೆ, ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು. ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದ್ದು, ಕಳೆದ ಕೆಲ ದಿನಗಳಿಂದ ಬಿಸಿಲಿನ ವಾತಾವರಣ ಕಂಡುಬಂದಿದೆ. ಆದರೆ, ಮಂಗಳವಾರ ಸಂಜೆ ವೇಳೆಗೆ ದಿಢೀರನೇ ಮಳೆಯಾಗಿದ್ದು, …





