ಮಡಿಕೇರಿ: ಮಡಿಕೇರಿಯಿಂದ ಭಾಗಮಂಡಲಕ್ಕೆ ಹೋಗುವ ರಸ್ತೆಯಲ್ಲಿ ಅಪ್ಪಂಗಳದಿಂದ ಬೆಟ್ಟಗೇರಿ ಬಕ್ಕ ಸೇತುವೆವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಭಕ್ತಾದಿಗಳು ಸೇರಿದಂತೆ ಪ್ರವಾಸಿಗರು ಹಾಗೂ ಸ್ಥಳೀಯ ಜನರು ಈ ಭಾಗದಲ್ಲಿ ಸಂಚರಿಸಲು ಹರಸಹಾಸ ಪಡಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಈ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದು, …

