Mysore
24
broken clouds

Social Media

ಬುಧವಾರ, 26 ಮಾರ್ಚ್ 2025
Light
Dark

madikeri

Homemadikeri

ಕೊಡಗು: ಜಿಲ್ಲೆಯಲ್ಲಿ ಇಂದು ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಧ್ಯಾಹ್ನದಿಂದಲೂ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿತ್ತು. ಪರಿಣಾಮ ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಸುಮಾರು ಒಂದು ಗಂಟೆಗೂ …

ಮಡಿಕೇರಿ: ಚಲಿಸುತ್ತಿದ್ದ ಕಾರಿನ ಸ್ಟೇರಿಂಗ್ ಲಾಕ್ ಆಗಿ ರಸ್ತೆ ಬದಿಯ ಬೇಲಿಗೆ ಅಪ್ಪಳಿಸಿ ಪಲ್ಟಿ ಆಗಿರುವ ಘಟನೆ ಸೋಮವಾರಪೇಟೆ - ಕುಶಾಲನಗರ ಮಾರ್ಗಮಧ್ಯದ ಬೇಳೂರು ಬಾಣೆಯಲ್ಲಿ ಸಂಭವಿಸಿದೆ. ಸೋಮವಾರಪೇಟೆಯಿಂದ ಕೂಡಿಗೆಯತ್ತ ತೆರಳುತ್ತಿದ್ದ ಇದ್ದಕ್ಕಿದ್ದಾಗೆ ಕಾರಿನ ಸ್ಟೇರಿಂಗ್  ಬೇಳೂರು ಬಾಣೆ ರಸ್ತೆಯಲ್ಲಿ   ಲಾಕ್‌ …

ಮಡಿಕೇರಿ : ಸಾಲಭಾದೆಯಿಂದ ಮನನೊಂದು ವ್ಯಕ್ತಿಯೊಬ್ಬ ಗುಂಡಿ ಹಾರಿಸಿಕೊಂಡಿ ಸಾವಿಗೆ ಶರಣಾದ ದಾರುಣ ಘಟನೆ ಜಿಲ್ಲೆಯ ನಾಪೋಕ್ಲು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪೋಕ್ಲು ವ್ಯಾಪ್ತಿಯ ನೆಲಜಿ ಗ್ರಾಮದ ನಿವಾಸಿ ಚಿಯಕ ಪೂವಂಡ ರಂಜು ತಿಮ್ಮಯ್ಯ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. …

ಮಡಿಕೇರಿ : ನಗರದಾದ್ಯಂತ ಇಂದು ಸಂಜೆಯ ವೇಳೆಗೆ ಆಲಿಕಲ್ಲು ಸಹಿತ ಮಳೆಯಾಗಿದೆ. ಮಧ್ಯಾಹ್ನದಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆ 4.30ರ ವೇಳೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದ ರಸ್ತೆಯಲ್ಲ ಜಲಾವೃತವಾಗಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲಸಗಾರರ …

ಕೊಡಗು:  ಜಿಲ್ಲೆಯಾದ್ಯಂತ ಇಂದು ಸಂಜೆಯ ವೇಳೆಗೆ ಗುಡುಗು ಹಾಗೂ ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನದಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರೀ ಮಳೆಯಿಂದ ರಸ್ತೆಯಲ್ಲಿ ನೀರು ನದಿಯಂತೆ ಹರಿದಿದ್ದು, ದ್ವಿಚಕ್ರ ವಾಹನ …

ಮಡಿಕೇರಿ:  ರಸ್ತೆ ದಾಟುತ್ತಿದ್ದ ಪಾದಚಾರಿ ಮೇಲೆ ಕಾರು ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು (ಮಾ.22) ರಾತ್ರಿ 9 ಗಂಟೆ ಸಮಯದಲ್ಲಿ ಕುಶಾಲನಗರ ಮಲ್ಟಿ ಫ್ಲೆಕ್ಸ್ ಥಿಯೇಟರ್ ಬಳಿ ನಡೆದಿದೆ. ಗೊಂದಿಬಸವನಹಳ್ಳಿಯ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದ ಸಂದರ್ಭ ಸುಂಟಿಕೊಪ್ಪ ಕಡೆಯಿಂದ …

ಮಡಿಕೇರಿ : ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರನೊಬ್ಬನಿಗೆ ಸೋಮವಾರಪೇಟೆ ಪೊಲೀಸರು ಬರೋಬ್ಬರಿ 18500 ರೂ. ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ. ಸೋಮವಾರಪೇಟೆ ಜೂನಿಯರ್ ಕಾಲೇಜು ರಸ್ತೆಯಲ್ಲಿ ಬೈಕ್ ಸವಾರನೊಬ್ಬ ವೀಲಿಂಗ್ ಮಾಡುತ್ತಾ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ …

ಮಡಿಕೇರಿ : ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿಯಾಗಿರುವುದಿಲ್ಲ. ಇದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಕಡ್ಡಾಯವಾಗಿ …

ಮಡಿಕೇರಿ : ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ / ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಅತಿಥಿಗಳಾಗಿದ್ದಾರೆ. ಕುಂಜಿಲ ಗ್ರಾಮದ ಕೆ.ಯು. ಮೊಹಮ್ಮದ್ ಅಶ್ರಫ್ (37) ಮತ್ತು ಅಯ್ಯಂಗೇರಿ ಗ್ರಾಮದ ಪಿ.ಕೆ. ಆಸ್ಕರ್ (24) ಎಂಬುವವರೇ ಪೊಲೀಸರು ಬೀಸಿದ ಬಲೆಗೆ …

ಮಡಿಕೇರಿ: ಕೊಡವ ಹಾಕಿ ಅಕಾಡೆಮಿಯ ಸಹಭಾಗಿತ್ವದಲ್ಲಿ ಕೊಡವ ಕುಟುಂಬಗಳ ನಡುವೆ ವರ್ಷಂಪ್ರತಿ ನಡೆಯುವ ಕೊಡವ ಹಾಕಿ ನಮ್ಮೆ ಈ ವರ್ಷ ಬೆಳ್ಳಿ ಮಹೋತ್ಸವ ಆಚರಿಸುತ್ತಿದೆ. 2025ನೇ ಸಾಲಿನ ಹಾಕಿ ಉತ್ಸವದ ಆತಿಥ್ಯವನ್ನು ಮುದ್ದಂಡ ಕುಟುಂಬಸ್ಥರು ವಹಿಸಿಕೊಂಡಿದ್ದು, ಈಗಾಗಲೇ ಸಕಲ ಸಿದ್ಧತೆ ನಡೆಸಲಾಗುತ್ತಿದೆ. …

Stay Connected​