madikeri

ಬೈಕ್ ಕಳ್ಳತನ : ಆರೋಪಿ ಬಂಧನ

ಮಡಿಕೇರಿ: ಸುಂಟಿಕೊಪ್ಪ ಸಮೀಪದ ಕಂಬಿಬಾಣೆಯಲ್ಲಿ ಇತ್ತೀಚಿಗೆ ಬೈಕ್ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿ ಬೈಕ್ ಅನ್ನು ವಶಪಡಿಸಿಕೊಳ್ಳುವಲ್ಲಿ ಸುಂಟಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ. ಕಂಬಿಬಾಣೆಯ ಚಿರಾಗ್ ಎಂಬುವರ ಬೈಕ್…

2 days ago

ಮಡಿಕೇರಿ: ಹೋಟೆಲ್, ರೆಸ್ಟೋರೆಂಟ್, ಬೇಕರಿ, ಮಾಂಸದ ಅಂಗಡಿಗಳ ಪರಿಶೀಲನೆ

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಮಡಿಕೇರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಮತ್ತು ಆಯುಕ್ತರು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಬೆಂಗಳೂರು ಅವರ…

5 days ago

ಕೊಡಗಿನಲ್ಲಿ ಜನವರಿ.1ರಿಂದ ಸೆಪ್ಟೆಂಬರ್.‌1ರವರೆಗೆ ಸರಾಸರಿ 102.28 ಇಂಚು ದಾಖಲೆಯ ಮಳೆ

ಕೊಡಗು: ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮಳೆಯ ಪ್ರಮಾಣ ಸರಾಸರಿ ನೂರು ಇಂಚಿನ ಗಡಿ ದಾಟಿದೆ. ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಜನವರಿ 1ರಿಂದ ಸೆಪ್ಟೆಂಬರ್.‌1ರ ತನಕ…

6 days ago

ಪೊನ್ನಂಪೇಟೆ: ಮತ್ತೆ ಕಾಣಿಸಿಕೊಂಡ ಆನೆಗಳ ಹಿಂಡು| ಈಚೂರು ಗ್ರಾಮದ ಜನರಲ್ಲಿ ಹೆಚ್ಚಿದ ಆತಂಕ

ಮಡಿಕೇರಿ: ಇಲ್ಲಿನ ಪೊನ್ನಂಪೇಟೆ ತಾಲೂಕು ಈಚೂರು ಗ್ರಾಮದಲ್ಲಿ ನಿನ್ನೆ ಸಂಜೆ ಆನೆಗಳು ಕಾಣಿಸಿಕೊಂಡಿದ್ದವು. ಕೂಡಲೇ ಅರಣ್ಯ ಇಲಾಖೆಯವರು ಓಡಿಸಲು ಯತ್ನಿಸಿದರು ಕೂಡ ಆನೆಗಳ ಹಿಂಡು ಮತ್ತೆ ಈಚೂರು…

1 week ago

ರಾಷ್ಟ್ರ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ತರುಣ್ ಮುರುಳಿಧರ್ ಆಯ್ಕೆ

ಮಡಿಕೇರಿ: ಪದವಿ ಪೂರ್ವ ಕಾಲೇಜುಗಳ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸೋಮವಾರಪೇಟೆಯ ಕ್ರೀಡಾಪಟು ತರುಣ್ ಮುರುಳಿಧರ್ ರವರು ಪ್ರಥಮ ಸ್ಥಾನ ಪಡೆಯುವ ಮೂಲಕ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.…

2 weeks ago

ಮಕ್ಕಳು ಈಗಿನಿಂದಲೇ ದೇಶ ಪ್ರೇಮ ಬೆಳೆಸಿಕೊಳ್ಳಬೇಕು: ಡಾ.ಲವೀನ್ ಚೆಂಗಪ್ಪ ಸಲಹೆ

ಮಡಿಕೇರಿ: ಸ್ವತಂತ್ರ ಹೋರಾಟಗಳು ದಿನ ಒಂದಕ್ಕೆ ಸಿಮೀತವಾಗದೆ ನೂರಾರು ವರ್ಷಗಳ ಸುದೀರ್ಘ ಹೋರಾಟವಾಗಿದ್ದವು.  ಅಂತಹ ಅದೆಷ್ಟೊ ತ್ಯಾಗ ಬಲಿದಾನದ ಮೂಲಕ ಭಾರತೀಯರು ಸ್ವತಂತ್ರ ಪಡೆದಿದ್ದಾರೆ ಎಂದು ರೋಟರಿ…

2 weeks ago

ಆ.22 ರಂದು ಕೊಡಗಿನ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಮಡಿಕೇರಿ: ಸೋಮವಾರಪೇಟೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್2 ಶಾಂತಳ್ಳಿ ಫೀಡರ್ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಿರ್ವಹಿಸಬೇಕಿರುವುದರಿಂದ ಆಗಸ್ಟ್, 22 ರಂದು ಬೆಳಗ್ಗೆ 10…

2 weeks ago

ದಿನದಿಂದ ದಿನಕ್ಕೆ ಅದ್ಭುತವಾಗ್ತಿದೆ ಮಡಿಕೇರಿಯ ರಾಜಾಸೀಟ್‌

ಮಡಿಕೇರಿ: ಕೊಡಗಿನಲ್ಲಿ ಮಳೆ ತಗ್ಗಿದ ಪರಿಣಾಮ ನಿಸರ್ಗದ ಚೆಲುವಿನ ಲಾಸ್ಯ ಎಲ್ಲರ ಕಣ್ಮನ ತಣಿಸುತ್ತಿದೆ. ಹೀಗಾಗಿ ಕೊಡಗಿನತ್ತ ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ಕೊಡಗಿನ ಪ್ರವಾಸಿ ತಾಣಗಳಿಗೆ ಭೇಟಿ…

3 weeks ago

ಕೊಡಗು: ಕಾಡಾನೆ ಶವವಾಗಿ ಪತ್ತೆ

ಮಡಿಕೇರಿ: ಕೊಡಗಿಯ ಪೊನ್ನಂಪೇಟೆ ಅರಣ್ಯ ಇಲಾಖೆ ವ್ಯಾಪ್ತಿಯ ಕಳತ್ಮಾಡು ಗ್ರಾಮದ ಅಡಿಕೆ ತೋಟದಲ್ಲಿ ಕಾಡಾನೆಯೊಂದು ಶವವಾಗಿ ಪತ್ತೆಯಾಗಿದೆ. ಗ್ರಾಮದ ಜಾಸ್ಮಿನ್ ಎಂಬುವವರ ಅಡಿಕೆ ಗದ್ದೆಯಲ್ಲಿ ಆನೆಯ ಶವ…

3 weeks ago

ಹೆಚ್ಚಿನ ಮಳೆಯಿಂದ ರಸ್ತೆ ಹಾನಿ ಕೂಡಲೇ ರಸ್ತೆ ಗುಂಡಿ ಮುಚ್ಚಲು ಸಚಿವ ಭೋಸರಾಜು ತಾಕೀತು

ಮಡಿಕೇರಿ: ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ರಸ್ತೆಗಳು ಹಾಳಾಗಿದ್ದು, ತ್ವರಿತಗತಿಯಲ್ಲಿ ಗುಂಡಿ ಮುಚ್ಚುವಂತೆ ಲೋಕೋಪಯೋಗಿ, ಪಂಚಾಯತ್ ರಾಜ್, ನೀರಾವರಿ ಹಾಗೂ…

3 weeks ago