madikeri

ವಿನಯ್ ಪ್ರಕರಣದಲ್ಲಿ ಶಾಸಕರ ಹೆಸರು ಸೇರಿಸಲೆಬೇಕು: ಬಿ.ವೈ.ವಿಜಯೇಂದ್ರ ಒತ್ತಾಯ

ಮಡಿಕೇರಿ: ಬಿಜೆಪಿ ಪಕ್ಷದ ಕಾರ್ಯಕರ್ತರಾಗಿದ್ದ ಕೊಡಗಿನ ವಿನಯ್ ಸೋಮಯ್ಯ ನಿವಾಸಕ್ಕೆ ತೆರಳಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ…

1 year ago

ನಿರಪರಾಧಿಗೆ ಶಿಕ್ಷೆ ಪ್ರಕರಣ | ತನಿಖಾಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದಸಂಸ ಆಗ್ರಹ

ಮೈಸೂರು: ಕೊಲೆ ಪ್ರಕರಣದ ಆರೋಪ ಹೊರೆಸಿ ನಿರಪರಾಧಿಗೆ ಶಿಕ್ಷೆ ಅನುಭವಿಸಿದ ಆದಿವಾಸಿ ಸುರೇಶ್‌ಗೆ ಪರಿಹಾರ ನೀಡಿ ಪುನರ್ ವಸತಿ ಕಲ್ಪಿಸುವುದರ ಜೊತೆಗೆ ತನಿಖಾಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ…

1 year ago

ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣ : ಸಿಬಿಐ ತನಿಖೆಗೆ ಆಗ್ರಹ

ಬೆಂಗಳೂರು : ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣವನ್ನು ತಡಮಾಡದೇ ಸಿಬಿಐಗೆ ವಹಿಸಿ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರವನ್ನು…

1 year ago

ನನಗೂ ವಿನಯ್‌ ಸೋಮಯ್ಯ ಆತ್ಮಹತ್ಯೆಗೂ ಯಾವುದೇ ಸಂಬಂಧವಿಲ್ಲ: ಶಾಸಕ ಎ.ಎಸ್.ಪೊನ್ನಣ್ಣ

ಬೆಂಗಳೂರು: ನನಗೂ ವಿನಯ್‌ ಸೋಮಯ್ಯ ಆತ್ಮಹತ್ಯೆಗೂ ಯಾವುದೇ ಸಂಬಂಧವಿಲ್ಲ ಎಂದು ವಿರಾಜಪೇಟೆ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌…

1 year ago

ಮಡಿಕೇರಿ ಬಿಜೆಪಿ ಕಾರ್ಯಕರ್ತ ಬೆಂಗಳೂರಿನಲ್ಲಿ ಆತ್ಮಹತ್ಯೆ: ಕಾರಣ ಇಷ್ಟೆ

ಬೆಂಗಳೂರು: ಮಡಿಕೇರಿ ಬಿಜೆಪಿ ಕಾರ್ಯಕರ್ತರೊಬ್ಬರು ಬೆಂಗಳೂರಿನ ಬಿಜೆಪಿ ಕಾರ್ಯಕರ್ತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ನಾಗವಾರದಲ್ಲಿ ಈ ಘಟನೆ ನಡೆದಿದ್ದು, ವಿನಯ್‌ ಸೋಮಣ್ಣ…

1 year ago

ಕೊಡಗಿನಲ್ಲಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ

ಮಡಿಕೇರಿ : ಒಂಟಿ ಮನೆಯೊಂದರಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ಬಳಿಯ ಬೇಗೂರು ಗ್ರಾಮದ ಸಮೀಪ ಶುಕ್ರವಾರ ನಡೆದಿದೆ.…

1 year ago

ಮಡಿಕೇರಿ: ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಸಾವು

ಮಡಿಕೇರಿ: ಮಂಗಳೂರು ರಸ್ತೆ ಕಾಟಕೇರಿಯಲ್ಲಿ ಪ್ರಶಾಂತಿ ಹೋಂ ಸ್ಟೇ ಎದುರು ಭೀಕರ ರಸ್ತೆ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬೈಕ್‌ ಸವಾರ…

1 year ago

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ಕೊಡಗು: ಜಿಲ್ಲೆಯಲ್ಲಿ ಇಂದು ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಧ್ಯಾಹ್ನದಿಂದಲೂ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿತ್ತು. ಪರಿಣಾಮ…

1 year ago

ರಸ್ತೆ ಮಧ್ಯೆ ಸ್ಟೇರಿಂಗ್ ಲಾಕ್ : ಕಾರು ಪಲ್ಟಿ

ಮಡಿಕೇರಿ: ಚಲಿಸುತ್ತಿದ್ದ ಕಾರಿನ ಸ್ಟೇರಿಂಗ್ ಲಾಕ್ ಆಗಿ ರಸ್ತೆ ಬದಿಯ ಬೇಲಿಗೆ ಅಪ್ಪಳಿಸಿ ಪಲ್ಟಿ ಆಗಿರುವ ಘಟನೆ ಸೋಮವಾರಪೇಟೆ - ಕುಶಾಲನಗರ ಮಾರ್ಗಮಧ್ಯದ ಬೇಳೂರು ಬಾಣೆಯಲ್ಲಿ ಸಂಭವಿಸಿದೆ.…

1 year ago

ಸಾಲಬಾಧೆ : ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಮಡಿಕೇರಿ : ಸಾಲಭಾದೆಯಿಂದ ಮನನೊಂದು ವ್ಯಕ್ತಿಯೊಬ್ಬ ಗುಂಡಿ ಹಾರಿಸಿಕೊಂಡಿ ಸಾವಿಗೆ ಶರಣಾದ ದಾರುಣ ಘಟನೆ ಜಿಲ್ಲೆಯ ನಾಪೋಕ್ಲು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪೋಕ್ಲು ವ್ಯಾಪ್ತಿಯ ನೆಲಜಿ…

1 year ago