madikeri

ಕೊಡಗು| ಮಡಿಕೇರಿಯಲ್ಲಿ ವರ್ಷದ ಮೊದಲ ವರ್ಷಧಾರೆ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಇಲ್ಲಿನ ಕಕ್ಕಬೆ ಕುಂಜಿಲದಲ್ಲಿ ಇಂದು ವರ್ಷದ ಚೊಚ್ಚಲ ವರ್ಷಧಾರೆಯಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಇಂದು ವರ್ಷದ ಮೊದಲ ಮಳೆ ಸುರಿದ ಪರಿಣಾಮ ಕಳೆದ ಕೆಲ…

1 year ago

ಮಡಿಕೇರಿ | ಅಂಚೆ‌ ಕಚೇರಿ‌ ಸೇರಿದಂತೆ ವಿವಿಧೆಡೆ ಕಳವು; ಮೂವರ ಬಂಧನ

ಮಡಿಕೇರಿ: ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಟ್ಟಂಗಾಲ ಗ್ರಾಮದ ಅಂಚೆ ಕಚೇರಿ ಸೇರಿದಂತೆ ವಿವಿಧೆಡೆ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ…

1 year ago

ಟ್ರ್ಯಾಕ್ಟರ್ ಅಪಘಾತ: ಚಕ್ರದಡಿ ಸಿಲುಕಿ ಚಾಲಕ ದುರ್ಮರಣ

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಅಪಘಾತ ಸಂಭವಿಸಿ ಚಕ್ರದಡಿಗೆ ಸಿಲುಕಿ ಚಾಲಕ ಸಾವನ್ನಪ್ಪಿರುವ ಘಟನೆ ನಾಪೋಕ್ಲು ಕೈಕಾಡು ಮುಖ್ಯರಸ್ತೆಯ ಬೇತು ಗ್ರಾಮದಲ್ಲಿ ನಡೆದಿದೆ. ಟ್ರ್ಯಾಕ್ಟರ್ ಚಾಲಕ…

1 year ago

ಮಗು, ಪತಿ ತ್ಯಜಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ

ಮಡಿಕೇರಿ: ಮಗು, ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೊಟ್ಟೋಳಿ ಗ್ರಾಮದಲ್ಲಿ ನಡೆದಿದೆ. ವಿರಾಜಪೇಟೆ ನಿವಾಸಿ ದಿವಂಗತ ಕಟ್ಟಿ ಬಿದ್ದಪ್ಪ-ಶಶೀಲಾ…

1 year ago

ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

ಮಡಿಕೇರಿ: ನಗರದ ಗಾಳಿ ಬೀಡಿನಲ್ಲಿರುವ ನವೋದಯ ಶಾಲೆಯಿಂದ ನಾಪತ್ತೆಯಾಗಿದ್ದ ಎಂ. ಅಮಿತ್‌ (17) ಎಂಬ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ನವೋದಯ ಶಾಲೆಯ ಸಿಬ್ಬಂದಿ ಆನಂದ್ ಎಂಬವರ ಪುತ್ರನಾಗಿರುವ…

1 year ago

ಇಂದು ಮಡಿಕೇರಿ ತಲುಪುವ ʻಕೊಡವಾಮೆ ಬಾಳೊʼ ಪಾದಯಾತ್ರೆ

ಮಡಿಕೇರಿ: ಅಖಿಲ ಕೊಡವ ಸಮಾಜದ ಮುಂದಾಳುತ್ವದಲ್ಲಿ ಫೆಬ್ರವರಿ 2 ರಿಂದ ಕುಟ್ಟದಿಂದ ಆರಂಭಗೊಂಡ ʼಕೊಡವಾಮೆ ಬಾಳೊʼ ಪಾದಯಾತ್ರೆ ಇಂದು ಮಡಿಕೇರಿಗೆ ತಲುಪಿ ಮೆರವಣಿಗೆ ನಡೆಯಲಿದೆ. ಬಳಿಕ ಮ್ಯಾನ್ಸ್…

1 year ago

ಇಂದು ಭಾಗಮಂಡಲದ ಮೇಲ್ಸೇತುವೆ ಉದ್ಘಾಟನೆ

೨೮. ೮೬ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಫೈಓವರ್ - ಸಿಎಂ ಸಿದ್ದರಾಮಯ್ಯರಿಂದ ಲೋಕಾರ್ಪಣೆ ಮೇಲ್ಸೇತುವೆ ನವೀನ್ ಡಿಸೋಜ ಮಡಿಕೇರಿ: ಕೊಡಗಿನ ಮೊದಲ ಫೈಓವರ್ ಎಂಬ ಹೆಗ್ಗಳಿಕೆಗೆ…

1 year ago

ಅರ್ಚಕರ ಮೇಲೆ ಹಲ್ಲೆ ಪ್ರಕರಣ; ಸಹಾಯ ಮಾಡಿದವರ ಬಂಧನ

ಮಡಿಕೇರಿ: ಮೂರ್ನಾಡು ಸಮೀಪದ ಕಟ್ಟೆಮಾಡು ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ ಮಾಡಿದ ಆರೋಪಿಗಳು ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಇಬ್ಬರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.…

1 year ago

ಕಟ್ಟೆಮಾಡು | ಅರ್ಚಕರ ಮೇಲೆ ಹಲ್ಲೆ ; ಬ್ರಾಹ್ಮಣ ಸಮಾಜ ಖಂಡನೆ

ಮಡಿಕೇರಿ:ಕಟ್ಟೆಮಾಡು ಶ್ರೀ ಮೖತ್ಯಂಜಯ ದೇವಾಲಯದ ಅಚ೯ಕರ ಮೇಲೆ ಹಲ್ಲೆ ಮಾಡಿರುವುದನ್ನು ಕೊಡಗು ಬ್ರಾಹ್ಮಣ ಸಮಾಜ ಖಂಡಿಸಿದೆ. ಈ ಸಂಬಂಧ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ಅಧ್ಯಕ್ಷ ರಾಮಚಂದ್ರ ಮೂಗೂರು…

1 year ago

ಮಡಿಕೇರಿ : ಇಂದಿನಿಂದ ನಾಲ್ಕು ದಿನ ಫಲಪುಷ್ಪ ಪ್ರದರ್ಶನ

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನವು ಜನವರಿ, 24 ರಿಂದ 27 ರವರೆಗೆ ನಗರದ ರಾಜಾಸೀಟು ಉದ್ಯಾನವನ…

1 year ago