ಮಡಿಕೇರಿ: ಹಲವಾರು ಕೋಮು ಸಂಘರ್ಷದಿಂದ ಸೂಕ್ಷ ಜಿಲ್ಲೆಯಾಗಿ ಗುರುತಿಸಿಕೊಂಡಿದ್ದ ಕೊಡಗು ಜಿಲ್ಲೆಯಲ್ಲಿ ಈ ಬಾರಿ ಹಬ್ಬದಾಚರಣೆ ಶಾಂತಿಯುತ ಹಾಗೂ ಸೌಹಾರ್ದತೆಯಿಂದ ನಡೆದಿದೆ. ಈ ಸಂಬಂಧ ಸಾರ್ವಜನಿಕ ವಲಯದಲ್ಲಿ…
ಮೈಸೂರು: ಸರ್ಕಾರಿ ನೌಕರರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ 32ವರ್ಷದ ಪ್ರಜ್ವಲ್ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಜನವರಿಯಿಂದ ಇಲ್ಲಿಯವರೆಗೆ 2733.24 ಮಿ. ಮೀ. ಸರಾಸರಿ ಮಳೆಯಾಗಿದೆ. ಇನ್ನು ಒಂದೆರೆಡು ದಿನಗಳಲ್ಲಿ ವಾರ್ಷಿಕ ವಾಡಿಕೆ ಮಳೆಗಿಂತ…
ಮಡಿಕೇರಿ: ಜಿಲ್ಲೆಯ ಬೋಯಿಕೇರಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಹಿನ್ನೆಲೆ ಗ್ರಾಮದ ಮುಸ್ಲಿಂ ಬಾಂಧವರು ಸೌಹರ್ದತೆ ಮೆರೆದಿದ್ದಾರೆ. ಮಡಿಕೇರಿ ಮೈಸೂರು ರಾಷ್ಟ್ರೀಯ ಹೆದ್ದಾರಿ275 ರಲ್ಲಿ ಹಾದು ಹೋಗುವಾಗ ಕಾಣಸಿಗುವ…
ಮಡಿಕೇರಿ: ನಾಗರಹೊಳೆ ಉದ್ಯಾನವನದಂಚಿನ ಪ್ರದೇಶದ ವ್ಯಾಪ್ತಿಯ ಜಮೀನಿನಲ್ಲಿ ಭಾನುವಾರ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದ…
ಮಡಿಕೇರಿ: ಸುಂಟಿಕೊಪ್ಪ ಸಮೀಪದ ಕಂಬಿಬಾಣೆಯಲ್ಲಿ ಇತ್ತೀಚಿಗೆ ಬೈಕ್ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿ ಬೈಕ್ ಅನ್ನು ವಶಪಡಿಸಿಕೊಳ್ಳುವಲ್ಲಿ ಸುಂಟಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ. ಕಂಬಿಬಾಣೆಯ ಚಿರಾಗ್ ಎಂಬುವರ ಬೈಕ್…
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಮಡಿಕೇರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಮತ್ತು ಆಯುಕ್ತರು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಬೆಂಗಳೂರು ಅವರ…
ಕೊಡಗು: ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮಳೆಯ ಪ್ರಮಾಣ ಸರಾಸರಿ ನೂರು ಇಂಚಿನ ಗಡಿ ದಾಟಿದೆ. ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಜನವರಿ 1ರಿಂದ ಸೆಪ್ಟೆಂಬರ್.1ರ ತನಕ…
ಮಡಿಕೇರಿ: ಇಲ್ಲಿನ ಪೊನ್ನಂಪೇಟೆ ತಾಲೂಕು ಈಚೂರು ಗ್ರಾಮದಲ್ಲಿ ನಿನ್ನೆ ಸಂಜೆ ಆನೆಗಳು ಕಾಣಿಸಿಕೊಂಡಿದ್ದವು. ಕೂಡಲೇ ಅರಣ್ಯ ಇಲಾಖೆಯವರು ಓಡಿಸಲು ಯತ್ನಿಸಿದರು ಕೂಡ ಆನೆಗಳ ಹಿಂಡು ಮತ್ತೆ ಈಚೂರು…
ಮಡಿಕೇರಿ: ಪದವಿ ಪೂರ್ವ ಕಾಲೇಜುಗಳ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸೋಮವಾರಪೇಟೆಯ ಕ್ರೀಡಾಪಟು ತರುಣ್ ಮುರುಳಿಧರ್ ರವರು ಪ್ರಥಮ ಸ್ಥಾನ ಪಡೆಯುವ ಮೂಲಕ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.…