madikeri

ಮಡಿಕೇರಿ: ಮತ್ತೆ ಚೇತರಿಕೆಯತ್ತ ಕೆಎಸ್‌ಆರ್‌ಟಿಸಿ ಆದಾಯ..!

ಮಡಿಕೇರಿ: ಮಳೆ ಸೇರಿದಂತೆ ಹಲವು ಕಾರಣಗಳಿಂದ ಕುಸಿತಕಂಡಿದ್ದ ಕೆಎಸ್‌ಆರ್‌ಟಿಸಿ ಆದಾಯ ಮತ್ತೆ ಚೇತರಿಕೆ ಕಾಣುತ್ತಿದ್ದು, ದಸರಾ ವೇಳೆಯಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತಷ್ಟು ಹೆಚ್ಚಳಗೊಂಡು ಲಾಭದ ನಿರೀಕ್ಷೆ ಹೊಂದಲಾಗಿದೆ.…

2 years ago

ಮಡಿಕೇರಿಯಲ್ಲಿ ಸಂಸದ ಯದುವೀರ್‌ ಜನ ಸಂಪರ್ಕ ಯಾತ್ರೆ

ಮಡಿಕೇರಿ: ಜಿಲ್ಲೆಯ ಕುಟ್ಟ ನಾಗರಹೊಳೆ ಗೇಟ್ ಸಮೀಪದ ಬಾಳೆಕಾವು ಹಾಡಿಗೆ ಭೇಟಿ ನೀಡಿದ ಮೈಸೂರು - ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅಲ್ಲಿನ‌ ನಿವಾಸಿಗಳ…

2 years ago

ಕೊಡಗಿನಲ್ಲಿ ಕೋಮು ಸೌಹಾರ್ದತೆ ಸಾರಿದ ಹಬ್ಬದಾಚರಣೆ

ಮಡಿಕೇರಿ: ಹಲವಾರು ಕೋಮು ಸಂಘರ್ಷದಿಂದ ಸೂಕ್ಷ ಜಿಲ್ಲೆಯಾಗಿ ಗುರುತಿಸಿಕೊಂಡಿದ್ದ ಕೊಡಗು ಜಿಲ್ಲೆಯಲ್ಲಿ ಈ ಬಾರಿ ಹಬ್ಬದಾಚರಣೆ ಶಾಂತಿಯುತ ಹಾಗೂ ಸೌಹಾರ್ದತೆಯಿಂದ ನಡೆದಿದೆ. ಈ ಸಂಬಂಧ ಸಾರ್ವಜನಿಕ ವಲಯದಲ್ಲಿ…

2 years ago

ಮೈಸೂರು: ಮೇಲಧಿಕಾರಿಗಳ ಕಿರುಕುಳ ಆರೋಪ; ಎಫ್‌ಡಿಎ ಅಧಿಕಾರಿ ಆತ್ಮಹತ್ಯೆ

ಮೈಸೂರು: ಸರ್ಕಾರಿ ನೌಕರರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ 32ವರ್ಷದ ಪ್ರಜ್ವಲ್‌ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.…

2 years ago

ಕೊಡಗು ಜಿಲ್ಲೆಯಲ್ಲಿ ಈ ವರ್ಷ ಉತ್ತಮ ವರ್ಷಧಾರೆ..!

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಜನವರಿಯಿಂದ ಇಲ್ಲಿಯವರೆಗೆ 2733.24 ಮಿ. ಮೀ. ಸರಾಸರಿ ಮಳೆಯಾಗಿದೆ. ಇನ್ನು ಒಂದೆರೆಡು ದಿನಗಳಲ್ಲಿ ವಾರ್ಷಿಕ ವಾಡಿಕೆ ಮಳೆಗಿಂತ…

2 years ago

ಮಡಿಕೇರಿ: ಗಣೇಶೋತ್ಸವದಲ್ಲಿ ಸೌರ್ಹಾದತೆ ಮೆರೆದ ಮುಸ್ಲಿಂ ಭಾಂಧವರು

ಮಡಿಕೇರಿ: ಜಿಲ್ಲೆಯ ಬೋಯಿಕೇರಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಹಿನ್ನೆಲೆ ಗ್ರಾಮದ ಮುಸ್ಲಿಂ ಬಾಂಧವರು ಸೌಹರ್ದತೆ ಮೆರೆದಿದ್ದಾರೆ. ಮಡಿಕೇರಿ ಮೈಸೂರು ರಾಷ್ಟ್ರೀಯ ಹೆದ್ದಾರಿ275 ರಲ್ಲಿ ಹಾದು ಹೋಗುವಾಗ ಕಾಣಸಿಗುವ…

2 years ago

ಹುಲಿ ದಾಳಿಗೆ ಹಸು ಬಲಿ

ಮಡಿಕೇರಿ: ನಾಗರಹೊಳೆ ಉದ್ಯಾನವನದಂಚಿನ ಪ್ರದೇಶದ ವ್ಯಾಪ್ತಿಯ ಜಮೀನಿನಲ್ಲಿ ಭಾನುವಾರ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದ…

2 years ago

ಬೈಕ್ ಕಳ್ಳತನ : ಆರೋಪಿ ಬಂಧನ

ಮಡಿಕೇರಿ: ಸುಂಟಿಕೊಪ್ಪ ಸಮೀಪದ ಕಂಬಿಬಾಣೆಯಲ್ಲಿ ಇತ್ತೀಚಿಗೆ ಬೈಕ್ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿ ಬೈಕ್ ಅನ್ನು ವಶಪಡಿಸಿಕೊಳ್ಳುವಲ್ಲಿ ಸುಂಟಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ. ಕಂಬಿಬಾಣೆಯ ಚಿರಾಗ್ ಎಂಬುವರ ಬೈಕ್…

2 years ago

ಮಡಿಕೇರಿ: ಹೋಟೆಲ್, ರೆಸ್ಟೋರೆಂಟ್, ಬೇಕರಿ, ಮಾಂಸದ ಅಂಗಡಿಗಳ ಪರಿಶೀಲನೆ

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಮಡಿಕೇರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಮತ್ತು ಆಯುಕ್ತರು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಬೆಂಗಳೂರು ಅವರ…

2 years ago

ಕೊಡಗಿನಲ್ಲಿ ಜನವರಿ.1ರಿಂದ ಸೆಪ್ಟೆಂಬರ್.‌1ರವರೆಗೆ ಸರಾಸರಿ 102.28 ಇಂಚು ದಾಖಲೆಯ ಮಳೆ

ಕೊಡಗು: ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮಳೆಯ ಪ್ರಮಾಣ ಸರಾಸರಿ ನೂರು ಇಂಚಿನ ಗಡಿ ದಾಟಿದೆ. ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಜನವರಿ 1ರಿಂದ ಸೆಪ್ಟೆಂಬರ್.‌1ರ ತನಕ…

2 years ago