madikeri

ಮಡಿಕೇರಿ| ಆನೆ ದಾಳಿ;ಬೆಳೆ ನಾಶ

ವಿರಾಜಪೇಟೆ: ತಾಲೂಕಿನ ಪೊದಕೋಟೆ ಗ್ರಾಮದ ಮಂಡೆಪಂಡ ಗಣಪತಿ ಎಂಬುವರ ಭತ್ತದ ಗದ್ದೆಗ ನುಗ್ಗಿರುವ ಕಾಡಾನೆಗಳ ಹಿಂಡೊಂದು, ಕಟಾವಿಗೆ ಬಂದಿದ್ದ ಭತ್ತದ ಬೆಳೆಯನ್ನು ನಾಶ ಮಾಡಿವೆ. ಗ್ರಾಮದ ರೈತ…

2 months ago

ಸಂಚಾರಿ ಪೊಲೀಸ್ ಮೇಲೆಯೇ ಕಾರು ಹತ್ತಿಸಲು ಮುಂದಾದ ಚಾಲಕ

ಕೊಡಗು: ಕರ್ತವ್ಯನಿರತ ಸಂಚಾರಿ ಪೊಲೀಸ್‌ ಪೇದೆ ಮೇಲೆ ಕಿಡಿಗೇಡಿಯೋರ್ವ ಕಾರು ಹರಿಸಲು ಯತ್ನಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿ ಹೃದಯಭಾಗದಲ್ಲಿ ಎರಡು ಶಿಫ್ಟ್ ಕಾರುಗಳ ನಡುವೆ ಅಪಘಾತ…

2 months ago

ಮಡಿಕೇರಿ: ಅಪ್ರಾಪ್ತೆಗೆ ಜನಿಸಿದ್ದ ನವಜಾತ ಶಿಶು ನಾಪತ್ತೆ

ಮಡಿಕೇರಿ: ಅಪ್ರಾಪ್ತೆಗೆ ಜನಿಸಿದ್ದ ನವಜಾತ ಶಿಶು ನಿಗೂಢ ನಾಪತ್ತೆ ಆಗಿರುವ ಘಟನೆ ಮಡಿಕೇರಿ ತಾಲೂಕಿನ ನಾಪೋಕ್ಲು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅ.17ರಂದು ಅಪ್ರಾಪ್ತೆ ಬಾಲಕಿ ರಹಸ್ಯವಾಗಿ ಮಗುವಿಗೆ…

2 months ago

ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡುವಿನಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯ ಬಂಧನ

ಕೊಡಗು: ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಎಮ್ಮೆಮಾಡು…

2 months ago

ಮಡಿಕೇರಿ: ಗಾಂಜಾ ಬೆಳೆದಿದ್ದ ವ್ಯಕ್ತಿ ಬಂಧನ

ಮಡಿಕೇರಿ: ಇಲ್ಲಿನ ಎಮ್ಮೆಮಾಡು ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಬೆಳೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೆ.ಎಂ ಮೊಹಮ್ಮದ್ ಗ್ರಾಮದಲ್ಲಿ ಗಾಂಜಾ ಬೆಳೆಸಿದ್ದ ಆರೋಪಿ. ಈತನಿಂದ 35 ಕೆಜಿ 650…

2 months ago

ಮಡಿಕೇರಿ: ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2025ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಅರ್ಹ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ…

2 months ago

ಗೋಣಿಕೊಪ್ಪ: ಹೆಜ್ಜೇನು ದಾಳಿ;ಓರ್ವ ಸಾವು!

ಮಡಿಕೇರಿ: ಇಲ್ಲಿಯ ಗೋಣಿಕೊಪ್ಪಲಿನ ನಿಟ್ಟೂರು ಕಾರ್ಮಾಡುವಿನಲ್ಲಿ ಹೆಜ್ಜೇನು ದಾಳಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಗ್ರಾಮದ ಕೊಟ್ಟಂಗಡ ಪೂಣಚ್ಚ ಹೆಜ್ಜೇನು ದಾಳಿಗೆ ಬಲಿಯಾದ ವ್ಯಕ್ತಿ. ಮಂಗಳವಾರ…

2 months ago

ಆನೆ ಮೂಲಕ ಹುಲಿ ಸೆರೆಗೆ ಭರ್ಜರಿ ಕಾರ್ಯಾಚರಣೆ

ಮಡಿಕೇರಿ: ಕಳೆದ ಎರಡು ದಿನಗಳಿಂದ ವೆಸ್ಟ್‌ ನೆಮ್ಮಲೆ, ಶೆಟ್ಟಿಗೇರಿ, ತಾವಳಗೇರಿ, ಶ್ರೀಮಂಗಲ ಮತ್ತು ಬೀರುಗ ಗ್ರಾಮಗಳ ವ್ಯಾಪ್ತಿಯಲ್ಲಿ ಹುಲಿಯೊಂದು ತನ್ನ ಉಪಟಳ ನೀಡುತ್ತಿದ್ದು, ರೈತರು ಸಾಕಿದ ಹಲವು…

2 months ago

ಮಡಿಕೇರಿ: ಗ್ರೇಟರ್ ರಾಜಾಸೀಟ್ ಅಕ್ರಮ;ತನಿಖೆ ಆರಂಭಿಸಿದ ಲೋಕಾಯುಕ್ತ

ಮಡಿಕೇರಿ:  ಇಲ್ಲಿ ನಿರ್ಮಾಣವಾಗಿರುವ ಗ್ರೇಟರ್ ರಾಜಾ ಸೀಟ್ ಕಾಮಗಾರಿಯಲ್ಲಿ ಬಹು ಅಕ್ರಮ ನಡೆದಿದೆ ಹಾಗೂ ನಕಲಿ ಎಂ.ಬಿ.ಪುಸ್ತಕ ಸೃಷ್ಟಿಸಿ ಅಪರಾಧ ಎಸಗಿದ್ದಾರೆ ಎಂದು ಅಂದಿನ ಲೋಕೋಪಯೋಗಿ ಜ್ಯೂನಿಯರ್…

2 months ago

ಪಿಕ್ಅಪ್ ವಾಹನ ಪಲ್ಟಿ : ಓರ್ವ ಮೃತ್ಯು, 8ಮಂದಿಗೆ ಗಾಯ

ಮಡಿಕೇರಿ: ಮಡಿಕೇರಿ ದಸರಾ ವೀಕ್ಷಿಸಿ ತಮ್ಮ ಊರಾದ ಹುಣಸೂರಿಗೆ ತೆರಳುತ್ತಿದ್ದ 9 ಮಂದಿ ಪ್ರಯಾಣಿಕರಿದ್ದ ಪಿಕ್ ಆಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿ…

2 months ago