ತನಿಖೆ ವೇಳೆ ಮತ್ತಷ್ಟು ಕಳ್ಳತನ ಮಾಡಿದ ಪ್ರಕರಣಗಳು ಬೆಳಕಿಗೆ ವಿರಾಜಪೇಟೆ : ಕಾಫಿ ಕಣದಲ್ಲಿ ಒಣಗಿಸಲು ಇಟ್ಟಿದ ಕಾಳು ಮೆಣಸು ಕಳ್ಳತನವೆಸಗಿ ಅಂತರ್ ರಾಜ್ಯದಲ್ಲಿ ಮಾರಾಟ ಮಾಡಿದ್ದ…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ ಆಶಾ ಕಾರ್ಯಕರ್ತೆ ಗೀತಾ ತಮ್ಮ ಸ್ಕೂಟಿಯಲ್ಲಿ…
ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ ರಾತ್ರಿ ಮೇಲ್ಭಾಗದಿಂದ ಕೆಳಗೆ ಬಿದ್ದಿರುವ ಶಂಕೆಯಿದೆ.…
ಬೃಹತ್ ಯಂತ್ರ ಬಳಸದೆ ಕೆಲಸ; ಇನ್ನೂ 10-15 ದಿನ ಪ್ರವಾಸಿಗರ ಪ್ರವೇಶಕ್ಕಿಲ್ಲ ಅವಕಾಶ ನವೀನ್ ಡಿಸೋಜ ಮಡಿಕೇರಿ : ಕೊಡಗಿನ ಪ್ರಸಿದ್ಧ ಪ್ರವಾಸಿತಾಣ ಮಾಂದಲಪಟ್ಟಿಯಲ್ಲಿ ರಸ್ತೆ ದುರಸ್ತಿ…
ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್ ಎಂಬಾತನ ಮೇಲೆ ಅನ್ಯಕೋಮಿನ ಯುವಕರು ಮಾರಣಾಂತಿಕ ಹಲ್ಲೆ…
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ. ಅಪ್ಪಂಗಳ ನಿವಾಸಿ…
ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪಟ್ಟಣದ ಸುಣ್ಣದ ಬೀದಿಯ ಅಸೈನಾರ್…
ಸಿದ್ದಾಪುರ : ಕಾಡುಕೋಣ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾದ ಘಟನೆ ಸಮೀಪದ ಕರಡಿಗೋಡು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಕಾಫಿ ತೋಟದಿಂದ ಏಕಾಏಕಿ ರಸ್ತೆ ದಾಟಲು…
ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ ಪಟ್ಟ ಘಟನೆ ಹಿಲ್ ಕಿಲ್ ಎಸ್ವೇಟ್ನಲ್ಲಿ…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು, ಕೊನೆಗೆ ಸಾವನ್ನಪ್ಪುತ್ತಿರುವ ಘಟನೆಗಳು ನಡೆಯುತ್ತಿದೆ. ಈ…