madikeri

ಮಡಿಕೇರಿ | ಆ .10ರಂದು ಕೆಸರು ಗದ್ದೆ ಕ್ರೀಡಾಕೂಟ

ಮಡಿಕೇರಿ : ಆಟಿ ಪ್ರಯುಕ್ತ ಕೊಡಗು ಜಿಲ್ಲಾ ಬಂಟರ ಸಂಘ, ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಆ. 10ರಂದು ಕಗ್ಗೋಡ್ಲುವಿನಲ್ಲಿ ಆಟಿಡೊಂಜಿ ದಿನ ಕೆಸರ‍್ದ ಗೊಬ್ಬು…

5 months ago

ಹದಗೆಟ್ಟ ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿ; ಸಂಚಾರ ದುಸ್ತರ

ತೇಪೆ ಹಚ್ಚುವ ಕಾರ್ಯಕ್ಕೆ ಸೀಮಿತವಾದ ರಸ್ತೆಯಿಂದ ವಾಹನ ಸವಾರರಿಗೆ ಕಿರಿಕಿರಿ ಸಿದ್ದಾಪುರ : 15 ವರ್ಷಗಳಿಂದ ಡಾಂಬರು ಕಾಣದೆ ಕೇವಲ ತೇಪೆ ಹಚ್ಚುವ ಕಾರ್ಯಕ್ಕೆ ಸೀಮಿತವಾದ ಕೊಣನೂರು-ಮಾಕುಟ್ಟ…

5 months ago

ವಿರಾಜಪೇಟೆ: ಕಾಫಿ ತೋಟಕ್ಕೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌

ವಿರಾಜಪೇಟೆ: ಮಡಿಕೇರಿಯಿಂದ ಕೋಲಾರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿದ ಘಟನೆ ನಡೆದಿದೆ. ವಿರಾಜಪೇಟೆ ಕಾವೇರಿ ಕಾಲೇಜಿನಿಂದ ಸ್ವಲ್ಪ ದೂರದಲ್ಲಿರುವ ತಿರುವಿನಲ್ಲಿ…

5 months ago

ಮಡಿಕೇರಿ| ಪರಿಸರ ಪ್ರಿಯರನ್ನು ತನ್ನತ್ತ ಆಕರ್ಷಿಸುತ್ತಿರುವ ಜಲಪಾತಗಳು

ಮಡಿಕೇರಿ: ಮಳೆಗಾಲ ಆರಂಭವಾಯಿತೆಂದರೆ ಸಾಕು ಕೊಡಗಿನತ್ತ ಹೆಚ್ಚಿನ ಪ್ರವಾಸಿಗರು ಮುಖ ಮಾಡುತ್ತಾರೆ. ಇಲ್ಲಿನ ತಂಪಾದ ವಾತಾವರಣ, ಹಚ್ಚಹಸಿರಿನ ಪರಿಸರದೊಂದಿಗೆ ಮಳೆಗೆ ಮೈದುಂಬಿ ಸೌಂದರ್ಯ ಹೆಚ್ಚಿಸಿಕೊಳ್ಳುವ ಜಲಪಾತಗಳನ್ನು ನೋಡುವುದೇ…

6 months ago

ಕಾಡಾನೆ ಹಾವಳಿ; ಭತ್ತದ ಪೈರು ನಾಶ

ಸಿದ್ದಾಪುರ: ಸಮೀಪದ ಅಮ್ಮತ್ತಿ ಹೊಸೂರು ಪಂಚಾಯಿತಿ ವ್ಯಾಪ್ತಿಯ ಕಳತ್ಮಾಡು ಗ್ರಾಮದಲ್ಲಿ ಕಾಡಾನೆ ದಾಂಧಲೆ ನಡೆಸಿದೆ. ಗ್ರಾಮದ ಕತ್ರಿಕೊಲ್ಲಿ ದೇವಿ ಮತ್ತು ಕೊಲ್ಲಿರ ದಿನು ಅವರಿಗೆ ಸೇರಿದ ಬಿತ್ತನೆ…

6 months ago

ಕೊಡಗು | ಭಾರೀ ಮಳೆಯಿಂದ ಅರ್ಧಕ್ಕೆ ಮುರಿದ ಹತ್ತಿ ಮರ

ಕೊಡಗು: ಸುಮಾರು 200 ವರ್ಷಗಳಿಂದ ಶಾಲಾ ಮಕ್ಕಳಿಂದ ಹಿಡಿದು ಎಲ್ಲರಿಗೂ ನೆರಳಿನ ಆಸರೆ ನೀಡಿದ್ದ ಹತ್ತಿ ಮರವೊಂದು ಅರ್ಧಕ್ಕೆ ಮುರಿದಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದಲೂ…

6 months ago

ಸುಳ್ಳು ಕೊಲೆ ಕೇಸ್‌ ಪ್ರಕರಣ : ಮೂವರು ಪೊಲೀಸರು ಅಮಾನತ್ತು

ಮೈಸೂರು: `ಕೊಲೆಯಾಗಿದ್ದ’ ಪತ್ನಿ ಜೀವಂತವಾಗಿ ಪತ್ತೆಯಾಗಿದ ಕುಶಾಲನಗರದ ಸುರೇಶ್ ಪ್ರಕರಣಕ್ಕೆ ಸಂಬಂದಿಸಿದಂತೆ ಅಂದಿನ ತನಿಖಾಧಿಕಾರಿಗಳಾದ ಮೂವರು ಪೊಲೀಸ್ ಅಧಿಕಾರಿಗಳನ್ನು ಪೊಲೀಸ್ ಇಲಾಖೆ ಅಮಾನತ್ತುಗೊಳಿಸಿದೆ. ಅಂದಿನ ಸರ್ಕಲ್ ಇನ್ಸ್‌ಪೆಕ್ಟರ್…

6 months ago

ಭಾರೀ ಮಳೆ : ತೆಪ್ಪದ ಸಹಾಯದಿಂದ ವಧುವನ್ನು ಕರೆದುಕೊಂಡ ಹೋದ ಕುಟುಂಬಸ್ಥರು.!

ನಾಪೋಕ್ಲು : ಬಿರುಸಿನ ಮಳೆಯ ನಡುವೆ ಇತ್ತೀಚೆಗೆ ವಿವಾಹವಾಗಿದ್ದ ವಧುವನ್ನು ಕುಟುಂಬಸ್ಥರು ತವರು ಮನೆಗೆ ತೆಪ್ಪದ ಮೂಲಕ ಕರೆದುಕೊಂಡು ಹೋದ ಘಟನೆ ಗುರುವಾರ ನಡೆದಿದೆ. ಕೊಡಗಿನಾದ್ಯಂತ ಬಿರುಸಿನ…

6 months ago

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ : ಸಚಿವ ಎನ್.ಎಸ್.ಬೋಸರಾಜು

ಕೊಡಗು : ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು, ಈ ವರದಿ ಆಧಾರ ಮೇಲೆ ಜುಲೈ 2ರಂದು ನಡೆಯಲಿರುವ ಸಚಿವ…

6 months ago

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಕೊಡಗು : ಅನುದಾನ ಹಂಚಿಕೆ ಸೇರಿದಂತೆ ಸರ್ಕಾರದಲ್ಲಿ ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆಯುತ್ತಿದ್ದು, ಯಾರೋ ಒಂದಿಬ್ಬರು ಶಾಸಕರು ಹೇಳಿದ್ದನ್ನೇ ಸತ್ಯ ಎಂದು ಆರೋಪ ಮಾಡುತ್ತಿರುವ ಪ್ರತಿಪಕ್ಷಗಳಿಗೆ ಮಾಡಲು…

6 months ago