ಕೊಡಗು: ಸುಮಾರು 200 ವರ್ಷಗಳಿಂದ ಶಾಲಾ ಮಕ್ಕಳಿಂದ ಹಿಡಿದು ಎಲ್ಲರಿಗೂ ನೆರಳಿನ ಆಸರೆ ನೀಡಿದ್ದ ಹತ್ತಿ ಮರವೊಂದು ಅರ್ಧಕ್ಕೆ ಮುರಿದಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದಲೂ…
ಮೈಸೂರು: `ಕೊಲೆಯಾಗಿದ್ದ’ ಪತ್ನಿ ಜೀವಂತವಾಗಿ ಪತ್ತೆಯಾಗಿದ ಕುಶಾಲನಗರದ ಸುರೇಶ್ ಪ್ರಕರಣಕ್ಕೆ ಸಂಬಂದಿಸಿದಂತೆ ಅಂದಿನ ತನಿಖಾಧಿಕಾರಿಗಳಾದ ಮೂವರು ಪೊಲೀಸ್ ಅಧಿಕಾರಿಗಳನ್ನು ಪೊಲೀಸ್ ಇಲಾಖೆ ಅಮಾನತ್ತುಗೊಳಿಸಿದೆ. ಅಂದಿನ ಸರ್ಕಲ್ ಇನ್ಸ್‌ಪೆಕ್ಟರ್…
ನಾಪೋಕ್ಲು : ಬಿರುಸಿನ ಮಳೆಯ ನಡುವೆ ಇತ್ತೀಚೆಗೆ ವಿವಾಹವಾಗಿದ್ದ ವಧುವನ್ನು ಕುಟುಂಬಸ್ಥರು ತವರು ಮನೆಗೆ ತೆಪ್ಪದ ಮೂಲಕ ಕರೆದುಕೊಂಡು ಹೋದ ಘಟನೆ ಗುರುವಾರ ನಡೆದಿದೆ. ಕೊಡಗಿನಾದ್ಯಂತ ಬಿರುಸಿನ…
ಕೊಡಗು : ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು, ಈ ವರದಿ ಆಧಾರ ಮೇಲೆ ಜುಲೈ 2ರಂದು ನಡೆಯಲಿರುವ ಸಚಿವ…
ಕೊಡಗು : ಅನುದಾನ ಹಂಚಿಕೆ ಸೇರಿದಂತೆ ಸರ್ಕಾರದಲ್ಲಿ ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆಯುತ್ತಿದ್ದು, ಯಾರೋ ಒಂದಿಬ್ಬರು ಶಾಸಕರು ಹೇಳಿದ್ದನ್ನೇ ಸತ್ಯ ಎಂದು ಆರೋಪ ಮಾಡುತ್ತಿರುವ ಪ್ರತಿಪಕ್ಷಗಳಿಗೆ ಮಾಡಲು…
ಕೊಡಗು: ಜಿಲ್ಲೆಯಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಿಂದ ನದಿ ತೊರೆಗಳು ತುಂಬಿ…
ವಿರಾಜಪೇಟೆ : ಸತತ ಸುರಿಯುತ್ತಿರುವ ಮಳೆಯಿಂದ ಇಲ್ಲಿನ ಪುರಸಭೆಯ ಕಚೇರಿ ಮೇಲ್ಚಾವಣಿ ಮಂಗಳವಾರ ಬೆಳಿಗ್ಗೆ ಕುಸಿದಿದ್ದು, ಸ್ವಲ್ಪದರಲ್ಲೆ ಕಚೇರಿ ಸಿಬ್ಬಂದಿಗಳು ಅನಾಹುತದಿಂದ ಪಾರಾಗಿದ್ದಾರೆ. ಕಚೇರಿಯಲ್ಲಿ ಸಿಬ್ಬಂದಿ ಕೆಲಸ…
ಮಡಿಕೇರಿ: ಮೈಸೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿಯಾದ ಘಟನೆ ಹುಣಸೂರು-ಮಡಿಕೇರಿ ಹೆದ್ದಾರಿಯ ಕಲ್‌ಬೆಟ್ಟ ಜಂಕ್ಷನ್‌ನಲ್ಲಿ ಭಾನುವಾರ ನಡೆದಿದೆ. ಮಿನಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ…
ಮಳೆಗಾಲದಲ್ಲಿ ಸಂಚಾರ ಅಪಾಯ ಹಿನ್ನೆಲೆ : ಎರಡು ತಾಲೂಕಿನ ಸಂಪರ್ಕಕ್ಕೆ ಬ್ರೇಕ್ ಮಡಿಕೇರಿ: ಕೊಡಗಿನ ಕುಶಾಲನಗರ ತಾಲೂಕು ಮತ್ತು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಧ್ಯೆ ಬಾಂಧವ್ಯದ…
ಮಡಿಕೇರಿ: ತಾಂತ್ರಿಕ ದೋಷದಿಂದ ಕಾರೊಂದರಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡು ಆತಂಕ ಸೃಷ್ಟಿಯಾದ ಘಟನೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಬಳಿ ನಡೆದಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ಬರುತ್ತಿದ್ದ…