madikeri

ಅವಧಿಗೂ ಮುನ್ನವೇ ಹಾರಂಗಿ ಜಲಾಶಯ ಬಹುತೇಕ ಭರ್ತಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಅವಧಿಗೂ ಮುನ್ನವೇ ಸುರಿದ ಧಾರಾಕಾರ ಮಳೆಯಿಂದಾಗಿ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದು, ಜಲಾಶಯ ಬಹುತೇಕ ಭರ್ತಿಯಾಗಿದೆ. ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ…

1 year ago

ದುಬಾರೆ ಸಾಕಾನೆ ಶಿಬಿರಕ್ಕೆ ಪ್ರವೇಶ ನಿರ್ಭಂಧ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರ ತಾಲ್ಲೂಕಿನ ದುಬಾರೆ ಸಾಕಾನೆ ಶಿಬಿರಕ್ಕೆ ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕವಾಗಿ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ. ದುಬಾರೆ…

1 year ago

ಭಾಗಮಂಡಲ| ನಾಪೋಕ್ಲು ರಸ್ತೆಯಲ್ಲಿ ಮರ ಬಿದ್ದು ರಸ್ತೆ ಸಂಚಾರ ಬಂದ್‌

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಾಪೋಕ್ಲು ರಸ್ತಯಲ್ಲಿ ಮರ ಬಿದ್ದು ರಸ್ತೆ ಸಂಚಾರಕ್ಕೆ ಕೆಲಕಾಲ ಅಡಚಣೆ ಉಂಟಾಗಿತ್ತು. ಕಳೆದ ಮೂರು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ…

1 year ago

ಪ್ರಚಾರ ಗಿಟ್ಟಿಸಿರುವುದೇ ರಾಜ್ಯ ಸರ್ಕಾರದ ಸಾಧನೆ: ಮಾಜಿ ಸಂಸದ ಪ್ರತಾಪ್‌ ಸಿಂಹ

ಮಡಿಕೇರಿ: ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಪ್ರಚಾರ ಗಿಟ್ಟಿಸಿಕೊಂಡಿರುವುದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಎರಡು ವರ್ಷದ ಸಾಧನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ದೂರಿದ್ದಾರೆ. ಈ…

2 years ago

ಕೊಡಗಿನಲ್ಲಿ ಪೂರ್ವ ಮುಂಗಾರು ಅಧಿಕ: ಈ ಬಾರಿ ವಾಡಿಕೆಗಿಂತ ಶೇ.4ರಷ್ಟು ಹೆಚ್ಚು ಮಳೆ

ಕೊಡಗು: ಕೊಡಗಿನಲ್ಲಿ ಈ ಬಾರಿ ಪೂರ್ವ ಮುಂಗಾರು ಅಧಿಕವಾಗಿದ್ದು, ವಾಡಿಕೆಗಿಂತ ಶೇಕಡಾ 4ರಷ್ಟು ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರತಿದಿನ ಕೊಡಗಿನ ನಾನಾ…

2 years ago

ಕೊಟ್ಟಿಗೆಗೆ ನುಗ್ಗಿ ಹಸು ಕೊಂದ ಹುಲಿ

ಮಡಿಕೇರಿ : ಪೊನ್ನಂಪೇಟೆ ಸಮೀಪದ ಚೀಪೆ ಕೊಲ್ಲಿಯಲ್ಲಿ ಗ್ರಾಮದ ನಟೇಶ್ ಅವರ ತೋಟದ ಕೊಟ್ಟಿಗೆಯಲ್ಲಿದ್ದ ಗಬ್ಬದ ಹಸುವನ್ನು ಭಾನುವಾರ ರಾತ್ರಿ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ.…

2 years ago

ಕಾರು ಗುದ್ದಿ ಕರು ಸಾವು; ಸ್ಥಳೀಯರಿಂದ ಕ್ರಮಕ್ಕೆ ಒತ್ತಾಯ

ಮಡಿಕೇರಿ : ರಸ್ತೆ ಮಧ್ಯೆ ನಿಂತಿದ್ದ  ಕರುವಿಗೆ ವೇಗವಾಗಿ ಬಂದ ಇನ್ನೋವಾ ಕಾರು ಗುದ್ದಿದ ಪರಿಣಾಮ ಸ್ಥಳದಲ್ಲಿಯೇ ಕರು ಉಸಿರುಚೆಲ್ಲಿದೆ. ಭಾನುವಾರ ರಾತ್ರಿ ಸುಂಟಿಕೊಪ್ಪ ಸಮೀಪದ 7ನೇ…

2 years ago

ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಸೋಮವಾರಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಯಡವಾರೆ ಗ್ರಾಮದ ನಿವಾಸಿ ನಾರೂರು ಮನೆ…

2 years ago

ಮಂಜಿನ ನಗರಿಯತ್ತ ಪ್ರವಾಸಿಗರ ದಂಡು

ವಿವಿಧ ಕಾರಣಗಳಿಂದ ಕೊಡಗಿನತ್ತ ಮುಖ ಮಾಡಿದ ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆ ಏರಿಕೆ ಮಡಿಕೇರಿ: ಪೆಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ, ಶಾಲಾ ಮಕ್ಕಳಿಗೆ ರಜೆ…

2 years ago

ಗೋಣಿಕೊಪ್ಪ ಬೈಪಾಸ್ ರಸ್ತೆ ಮುಂದುವರಿದ ಕಾಮಗಾರಿ ಮುಕ್ತಾಯ: ಸುಗಮ ವಾಹನ ಸಂಚಾರಕ್ಕೆ ಚಾಲನೆ

ಗೋಣಿಕೊಪ್ಪ: ಗೋಣಿಕೊಪ್ಪ ಬೈಪಾಸ್‌ ರಸ್ತೆ ಮುಂದುವರಿದ ಕಾಮಗಾರಿ ಮುಕ್ತಾಯಗೊಂಡಿದ್ದು, ಶಾಸಕ ಎ.ಎಸ್.ಪೊನ್ನಣ್ನ ಅವರಿಂದು ಸುಗಮ ಸಂಚಾರಕ್ಕೆ ಚಾಲನೆ ನೀಡಿದರು. ಕಳೆದ ಹತ್ತು ದಿನಗಳ ಹಿಂದೆ ಗೋಣಿಕೊಪ್ಪಲು ಬೈಪಾಸ್…

2 years ago